ಡಿ ಕೆ ಶಿವಕುಮಾರ್ ಕ್ಷಮೆ ಕೇಳುವ ಬದಲು ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿತ್ತು: ಆರ್‌ ಅಶೋಕ್

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ವಿಧಾನಸಭೆ ವಿರೋಧ...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.ಅವರು (ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜತೆಗೆ ವೇದಿಕೆ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಸಂಜೆ ಪ್ರತಿಕ್ರಿಯೆ...

ಒಳಮೀಸಲಾತಿ ತೀರ್ಮಾನ, ನಮ್ಮ ಸರ್ಕಾರದಿಂದ ಅರಸು ಅವರಿಗೆ ಸಲ್ಲಿಸಿದ ನಮನ: ಡಿ ಕೆ ಶಿವಕುಮಾರ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿ, ತೃಪ್ತಿಯಾಗುವಂತೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ. ಇದು ದೇವರಾಜ ಅರಸು ಅವರಿಗೆ ನಮ್ಮ ಸರ್ಕಾರ ಸಲ್ಲಿಸುತ್ತಿರುವ...

ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ವಿಷಯ ಬೇಕಾಗಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್