ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ...

ಅಧಿಕಾರ ಬರುತ್ತೆ ಹೋಗುತ್ತೆ, ಕುಮಾರಸ್ವಾಮಿಗೆ ಹೆದರಿ ಕೂರುವ ರಕ್ತ ನನ್ನದಲ್ಲ: ಡಿ ಕೆ ಶಿವಕುಮಾರ್

ಕಳೆದ ಎರಡು ಮೂರು ವರ್ಷಗಳಿಂದ ಕುಮಾರಸ್ವಾಮಿ ಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿ ಮೀರಿದೆ. ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ನನ್ನದು ಹೆದರಿ ಕೂರುವ ರಕ್ತವಲ್ಲ ಎಂದು ಡಿಸಿಎಂ...

ಚನ್ನಪಟ್ಟಣ | ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ ಕೆ ಶಿವಕುಮಾರ್

ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ...

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿ ಕೆ ಶಿವಕುಮಾರ್

ಮುಡಾ ಅಕ್ರಮ ಖಂಡಿಸಿ ಬಿಜೆಪಿ ಪಾದಯಾತ್ರೆ ಸಂಬಂಧ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಅಪಸ್ವರ ಮೂಡಿರುವ‌ ಕುಮಾರಸ್ವಾಮಿ ಮಾತಿಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಅಚ್ಚರಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರು ಗುರುವಾರ ಬಿಜೆಪಿ ಪಾದಯಾತ್ರೆ...

ಡಿ ಕೆ ಶಿವಕುಮಾರ್ ಆದೇಶದ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್‌ ಬಾಂಬ್‌

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಡಿ ಕೆ ಶಿವಕುಮಾರ್ ಸಲಹೆ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್‌ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್