ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ಅಶೋಕ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಸ್ವಚ್ಛತಾ ಓಟಕ್ಕೆ...
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ...
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟಿಸ್ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಸೋಮವಾರ...
ನವದೆಹಲಿಯಲ್ಲಿ ನಡೆಯುತ್ತಿರುವ ವೋಟ್ ಚೋರಿ ರ್ಯಾಲಿಗೆ ರಾಜ್ಯದಿಂದ 4 ಸಾವಿರ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.
ದೆಹಲಿಯ ಪ್ರತಿಭಟನೆಗೆ...
ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ ಎಂದು ಡಿಸಿಎಂ...