ದೇವೇಗೌಡ ಕುಟುಂಬದ ವಿರುದ್ಧದ ರಾಜಕೀಯ ನಮಗೆ ಹೊಸದೇನಲ್ಲ: ಹಾಸನದಲ್ಲಿ ಡಿ ಕೆ ಶಿವಕುಮಾರ್

"ನಮಗೆ ದೇವೇಗೌಡ ಕುಟುಂಬದ ವಿರುದ್ಧದ ರಾಜಕೀಯ ಹೊಸದೇನಲ್ಲ. ಅವರ ಪಕ್ಷ, ಅಳಿಯ ಶಕ್ತಿಶಾಲಿಯಾಗಿದ್ದಿದ್ದರೆ ಅವರ ಪಕ್ಷದಿಂದ ನಿಲ್ಲಿಸುತ್ತಿದ್ದರು. ಜೆಡಿಎಸ್ ಶಕ್ತಿ ಕಳೆದುಕೊಂಡಿದೆ. ಹೀಗಾಗಿ ಈ ರಾಜ್ಯದಲ್ಲಿ ಹೊಂದಾಣಿಕೆ ನಡೆಯುತ್ತಿದೆ. ಕುಮಾರಸ್ವಾಮಿ ಅವರು ತಮ್ಮನ್ನು...

ಮಂಡ್ಯದಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ; ಕುಮಾರಸ್ವಾಮಿಗೆ ಡಿಕೆಶಿ ಟಾಂಗ್‌

ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ ಎಂದು...

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಗೊತ್ತಾಗಿ ಬಿಜೆಪಿಯಿಂದ ಎಲ್ಲರಿಗೂ ಕಿರುಕುಳ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ...

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ ಕೆ ಶಿವಕುಮಾರ್

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಕುಮಾರಪಾರ್ಕ್‌ನಲ್ಲಿನ ತಮ್ಮ ಸರ್ಕಾರಿ ನಿವಾಸದ...

ಜೆಡಿಎಸ್‌ಗೆ ಆಘಾತ; ಕಾಂಗ್ರೆಸ್ ಸೇರಿದ ಮಂಡ್ಯ ಭಾಗದ ಮೂವರು ಮಾಜಿ ಶಾಸಕರು

ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್