"ಬರಗಾಲ ಇದೆ ಅಂತ ಗೊತ್ತಿದ್ದರೂ ಕಳೆದ ಆರೇಳು ತಿಂಗಳಿಂದ ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ, ಪೂರ್ವಸಿದ್ಧತೆ ಕೂಡ ಮಾಡಿಕೊಳ್ಳದೆ, ಪರ್ಯಾಯ ಮಾರ್ಗಗಳನ್ನು ಹುಡುಕದೆ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ ಧೋರಣೆಯೇ...
"ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
"ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ಸುಳ್ಳು ಪ್ರಚಾರಕ್ಕೆ ಮುಂದಾಗಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡೋದು ಬಿಟ್ಟು ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ" ಎಂದು ಡಿಸಿಎಂ ಡಿ...
ಸಂವಿಧಾನದ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಹಾಗೂ ಸಚಿವರು ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ...