ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ...
ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮದವರು, 'ಮೇಕೆದಾಟು ಯೋಜನೆ ಡಿಪಿಆರ್...
ಕರ್ನಾಟಕ ಅಭಿವೃದ್ಧಿ ವಿರೋಧಿ ಪಕ್ಷ ಎಂದರೆ ಅದು ಬಿಜೆಪಿ. ಬೆಂಗಳೂರಿನ ಟನಲ್ ರಸ್ತೆಗೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರೇ ಮೆಚ್ಚುಗೆ ಸೂಚಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ಬುಧವಾರ...
ಮತಗಳ್ಳತನ ವಿರುದ್ಧ ಎಐಸಿಸಿ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಿದ್ದು, ಕರ್ನಾಟಕ ಕಾಂಗ್ರೆಸ್ ಸಹ ಈ ಅಭಿಯಾನದಲ್ಲಿ ಕೈ ಜೋಡಿಸಿದೆ. ನಮ್ಮ ರಾಜ್ಯದಿಂದ 1,12,41000 ಜನರ ಸಹಿ ಸಂಗ್ರವಾಗಿದೆ. ಇದನ್ನು ನ.10ರಂದು...
"ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರವನ್ನು ತಿಳಿಸಲಿ" ಎಂದು ಉಪಮುಖ್ಯಮಂತ್ರಿ ಡಿ...