ಬಮೂಲ್ ಅಧ್ಯಕ್ಷರಾಗಿ ಡಿ ಕೆ ಸುರೇಶ್ ಅವಿರೋಧ ಆಯ್ಕೆ

ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ ಕೆ ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್...

ನ್ಯಾಷನಲ್ ಹೆರಾಲ್ಡ್‌ಗೆ ನಾವು ದುಡಿದ ಆಸ್ತಿಯಿಂದ ಹಣ ಕೊಟ್ಟಿದ್ದೇವೆ: ಡಿ ಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿ ಕೆ ಸುರೇಶ್, ಡಿ ಕೆ ಶಿವಕುಮಾರ್ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಹೆಸರು ಕೇಳಿ ಬಂದಿರುವ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ವಿಜಯಪುರ...

ಡಿ ಕೆ ಸುರೇಶ್ ಸಹೋದರಿ ಹೆಸರಿನಲ್ಲಿ ವಂಚನೆ : ಚಿತ್ರನಟ ಸೇರಿ ಮೂವರ ವಿರುದ್ಧ ಎಫ್‍ಐಆರ್ ದಾಖಲು

ಮಾಜಿ ಸಂಸದ ಡಿ ಕೆ ಸುರೇಶ್ ಅವರ ಸಹೋದರಿ ಎಂದು ನಂಬಿಸಿ ಚಿನ್ನದ ವ್ಯಾಪಾರಿಯೊಬ್ಬರಿಗೆ 9.82 ಕೋಟಿ ರೂ. ವಂಚಿಸಿರುವ ಆರೋಪ ಸಂಬಂಧ ನಟ ಸೇರಿ ಮೂವರ ವಿರುದ್ಧ ಇಲ್ಲಿನ ಚಂದ್ರ ಲೇಔಟ್...

ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ: ಮಾಜಿ ಸಂಸದ ಡಿ ಕೆ ಸುರೇಶ್

ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ...

ಕುಮಾರಸ್ವಾಮಿ ಆರೋಪ ಮಾಡೋದು ಬಿಟ್ಟು ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್

ಸಾಮಾನ್ಯ ಪರಿಜ್ಞಾನ ಇಲ್ಲದೆ ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ಅವರು, ಆರೋಪ ಮಾಡುವುದನ್ನು ಬಿಟ್ಟು ಚುನಾವಣೆ ಎದುರಿಸಲಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಸುರೇಶ್