ತಾಯಂದಿರನ್ನು ಮಂಚಕ್ಕೆ ಕರೆಯುವ ಮುನಿರತ್ನ ವಿರುದ್ಧ ಸಿಎಂ ಕ್ರಮಕೈಗೊಳ್ಳಬೇಕು: ಡಿ ಕೆ ಸುರೇಶ್

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು...

ಸಿಎಂ ಸ್ಥಾನಕ್ಕೆ ಚ್ಯುತಿ ಬಂದಿಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ: ಡಿ ಕೆ ಸುರೇಶ್ ಸ್ಪಷ್ಟನೆ

‌ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಚ್ಯುತಿ ಬರುವುದಿಲ್ಲ. ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಕೂಡ ಇದನ್ನು ಸ್ಪಷ್ಟವಾಗಿ ಹೇಳಿದೆ. ಸಿಎಂ ಬದಲಾವಣೆ ಚರ್ಚೆ ಕಾಲಹರಣದ ಮಾತು ಎಂದು ಕಾಂಗ್ರೆಸ್ ಮಾಜಿ ಸಂಸದ...

ಸುರೇಶ್‌ಗೆ ರಾಜಕೀಯ ವೈರಾಗ್ಯವಿಲ್ಲ; ಹೊಸಬರನ್ನು ಬೆಳೆಸುವ ಇಚ್ಛೆಇದೆ: ಸಚಿವ ಡಿಕೆಶಿ

ಸಹೋದರ ಡಿ ಕೆ ಸುರೇಶ್ ರಾಜಕಿಯ ಭವಿಷ್ಯದ ಬಗ್ಗೆ ಮಾತನಾಡಿದ ಡಿಕೆಶಿ ಅಕ್ಕಿ ರಾಜಕೀಯ ಮಾಡಲು ಹೊರಟ ಕೇಂದ್ರದ ವಿರುದ್ಧ ನಾಳೆ ʼಕೈʼ ಪ್ರತಿಭಟನೆ ಡಿ ಕೆ ಸುರೇಶ್‌ಗೆ ಬೇರೆಯವರನ್ನು ಬೆಳೆಸಬೇಕೆಂಬ ಇಚ್ಚೆ ಇದೆ. ಹಾಗಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಸುರೇಶ್