ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಕಾನೂನು ವಿದ್ಯಾರ್ಥಿನಿ ಮೇಲೆ ಕಾನೂನು ಕಾಲೇಜಿನ ಆವರಣದಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು...

ಭಾರತೀಯ ಮಮ್ದಾನಿಗೆ ‘100% ಕಮ್ಯುನಿಸ್ಟ್ ಹುಚ್ಚ’ ಎಂದು ಟೀಕಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನ್ಯೂಯಾರ್ಕ್ ನಗರದ ಡೆಮಾಕ್ರಟಿಕ್ ಮೇಯರ್ ಪ್ರೈಮರಿ ಚುನಾವಣೆಯಲ್ಲಿ ಗೆದ್ದಿರುವ ಡೆಮಾಕ್ರಟಿಕ್ ಸಮಾಜವಾದಿ ಜೊಹ್ರಾನ್ ಮಮ್ದಾನಿ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡೊನಾಲ್ಡ್ ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ...

ಇರಾನ್-ಇಸ್ರೇಲ್ ಯುದ್ಧ | ಟ್ರಂಪ್ ತಿಕ್ಕಲುತನದಿಂದ ಜಾಗತಿಕ ಆರ್ಥಿಕ ಮಾರುಕಟ್ಟೆ ಕುಸಿತದ ಭೀತಿ

ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಾಗದ ಗಳಿಗೆಗೊಂದು ಹೇಳಿಕೆ ನೀಡುತ್ತಿರುವ ಟ್ರಂಪ್, ಅಮೆರಿಕಕ್ಕೆ ದೊಡ್ಡ ಅಪಮಾನ. ಟ್ರಂಪ್ ನಡೆಯಿಂದಾಗಿ ಅಮೆರಿಕಕ್ಕೆ ಈ ಹಿಂದೆ ವಿವಿಧ ದೇಶಗಳು ನೀಡುತ್ತಿದ್ದ ಗೌರವ ತಗ್ಗಿದೆ, ಇನ್ನೂ ಕುಗ್ಗಲಿದೆ... ಇರಾನ್-ಇಸ್ರೇಲ್ ಯುದ್ಧ ತೀಕ್ಷ್ಣ...

ಇರಾನ್‌ನಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ‌ಡೊನಾಲ್ಡ್ ಟ್ರಂಪ್

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಯುದ್ಧವಾಗಿ ತಿರುವು ಪಡೆದುಕೊಂಡಿದೆ. ಇರಾನ್ ರಾಷ್ಟ್ರದ 3 ಅಣುಸ್ಥಾವರಗಳ ಮೇಲೆ ದಾಳಿ ನಡೆಸಿ ಸಂಘರ್ಷಕ್ಕೆ ಅಧಿಕೃತ ಪ್ರವೇಶ ಪಡೆದಿರುವ ಅಮೆರಿಕ ಇದೀಗ ಇರಾನ್‌ನಲ್ಲಿ ಅಧಿಕಾರ ಬದಲಾವಣೆ ಕುರಿತು ಸುಳಿವು...

ಡೊನಾಲ್ಡ್ ಟ್ರಂಪ್‌ಗೆ ಬಾಯಿ ಮುಚ್ಚಲು ನೊಬೆಲ್ ಪ್ರಶಸ್ತಿ ನೀಡಬೇಕು: ಸಿನಿಮಾ ನಿರ್ಮಾಪಕ ಹನ್ಸಲ್ ಮೆಹ್ತಾ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಚಲನಚಿತ್ರ ನಿರ್ಮಾಪಕ ಹನ್ಸಲ್ ಮೆಹ್ತಾ ಅವರು ಹೇಳಿದ್ದಾರೆ. ಆದರೆ ಟ್ರಂಪ್ ಮಾಡಿದ ಕೆಲಸಕ್ಕಾಗಿ ಅಲ್ಲ, ಬದಲಿಗೆ ಟ್ರಂಪ್ ಒಮ್ಮೆ ಬಾಯಿ ಮುಚ್ಚಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡೊನಾಲ್ಡ್ ಟ್ರಂಪ್