ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ 2019-20 ಮತ್ತು 2022-23 ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಭ್ರಷ್ಟಾಚಾರ ಆರೋಪಗಳ ಬಗ್ಗೆ ನಿವೃತ್ತ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಿತಿಗತಿ ವರದಿಯನ್ನು ಕರ್ನಾಟಕ ಸರ್ಕಾರವು ಹೈಕೋರ್ಟ್ಗೆ ಸಲ್ಲಿಸಿದೆ. ದುರ್ಘಟನೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)...
ಕಳೆದ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆದ ಮೌನಿ ಅಮಾವಾಸ್ಯ ಮಹಾಕುಂಭ ಮೇಳ ಕಾಲ್ತುಳಿತದಲ್ಲಿ ಗತಿಸಿದವರ ಸಂಖ್ಯೆ ಕನಿಷ್ಠ 82 ಎಂದು ಬಿಬಿಸಿ ತನಿಖಾ ವರದಿ ಹೇಳಿದೆ. ಈ ಸಂಖ್ಯೆ 37 ಎಂದಿತ್ತು...
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರ ಒಂದು ವಾರ ಕಾಲಾವಕಾಶ ಕೇಳಿದೆ. ಪ್ರಕರಣ ತನಿಖೆ ನಡೆಯುತ್ತಿದ್ದು,...
ಆತ್ಮೀಯ ಈ ದಿನ.ಕಾಮ್ ಓದುಗರೇ, ಒಂದು 'ಅಸಲೀ' ಹಗರಣವನ್ನು ಈ ದಿನ.ಕಾಮ್ ಸೆಪ್ಟೆಂಬರ್ 17ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ.
ಇಬ್ಬರು ಮಾಜಿ ಮುಖ್ಯಮಂತ್ರಿಗಳು (ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ) ಬಹಿರಂಗವಾಗಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದ...