‘ವಂದೇ ಭಾರತ್‌’ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯ ವಿತರಣೆ: ತನಿಖೆಗೆ ಆದೇಶ

ಮಂಗಳೂರು-ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಕೇರಳ ಮಾನವ ಹಕ್ಕುಗಳ ಆಯೋಗ...

ಶಿವಮೊಗ್ಗ | ಬೆಳ್ಳಂ ಬೆಳಗ್ಗೆ ಭೀಕರ ಕೊಲೆ

ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು. ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ...

ಶಿವಮೊಗ್ಗ | ಆದಾಯ ಮೀರಿ ಆಸ್ತಿಗಳಿಕೆ; ಈಶ್ವರಪ್ಪ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್

ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಕೆಎಸ್ ಈಶ್ವರಪ್ಪ ಅವರು...

ಶಿವಮೊಗ್ಗ | ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಮರಕ್ಕೆ ಬೈಕ್‌ ವಾಹನ...

ಶಿವಮೊಗ್ಗ | ಪತ್ರಿಕಾ ಭವನದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ

ಶಿವಮೊಗ್ಗ ಪತ್ರಿಕಾ ಭವನ ನಿರ್ವಹಣೆ ಮತ್ತು ಮೇಲುಸ್ತುವಾರಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಗೌರವಾನ್ವಿತ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಈ ಆದೇಶಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತನಿಖೆ