ಕರೂರು ಕಾಲ್ತುಳಿತ | ಸಿಬಿಐ ಎದುರು TVK ಮುಖ್ಯಸ್ಥ ವಿಜಯ್‌ ಹಾಜರಿ; 90 ಪ್ರಶ್ನೆಗಳು, 6 ಗಂಟೆ ವಿಚಾರಣೆ

ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (ಜೋಸೆಫ್ ವಿಜಯ್ ಚಂದ್ರಶೇಖರ್) ಸೋಮವಾರ ಸಿಬಿಐ ಎದುರು ಹಾಜರಾಗಿದ್ದರು. ಸುಮಾರು 6 ಗಂಟೆಗಳ ಕಾಲ...

ತಮಿಳುನಾಡು ಚುನಾವಣೆ | ವಿಜಯ್‌ಗೆ ಸಾಲುಗಟ್ಟಿವೆ ಸಂಕಷ್ಟಗಳು

ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಆಡಳಿತರೂಢ ಡಿಎಂಕೆ-ಕಾಂಗ್ರೆಸ್‌ ಮತ್ತು ವಿಪಕ್ಷ ಎಐಎಡಿಎಂಕೆ-ಬಿಜೆಪಿಯ ಎನ್‌ಡಿಎ ಮೈತ್ರಿಕೂಟಗಳು ಚುನಾವಣೆಗಾಗಿ ತಂತ್ರಗಳನ್ನು ಎಣೆಯುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ನಟ ವಿಜಯ್ ಅವರ ‘ತಮಿಳಗ...

ತಮಿಳುನಾಡು ಚುನಾವಣೆ | ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಆಯ್ಕೆಯಾಗಿದ್ದಾರೆ. ವಿಜಯ್ ಅವರೇ ಮುಖ್ಯಮಂತ್ರಿ ಎಂದು ಟಿವಿಕೆ ಅಧಿಕೃತವಾಗಿ ಘೋಷಿಸಿದೆ....

ತಮಿಳುನಾಡು ಚುನಾವಣೆ | ಬಿಜೆಪಿ – ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್‌ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಇತ್ತೀಚೆಗೆ, ತಮಿಳುನಾಡು ಬಿಜೆಪಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಮಿಳುನಾಡು ಚುನಾವಣೆ