ತಮಿಳುನಾಡು ರಾಜ್ಯಪಾಲ ರವಿ ಅವರು ವಿಪಕ್ಷ ನಾಯಕರಂತೆ ವರ್ತಿಸುವುದು ತೀವ್ರ ಟೀಕೆಗೆ ಗುರಿಯಾಗುತ್ತಿದೆ. ಈ ಹಿಂದೆ 10 ಮಸೂದೆಗಳನ್ನು ತಡೆಹಿಡಿದಿದ್ದರು. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ರವಿ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ಇಷ್ಟಾದರೂ...
ತಮಿಳುನಾಡಿನ ವಿಶ್ವವಿದ್ಯಾಲಯವೊಂದರ ಸಂಶೋಧನಾ ವಿದ್ಯಾರ್ಥಿನಿಯೋರ್ವರು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರ ಕೈಯಿಂದ ಪದವಿ ಪ್ರಮಾಣ ಪತ್ರವನ್ನು ಸ್ವೀಕರಿಸಲು ನಿರಾಕರಿಸಿರುವ ಘಟನೆ ತಿರುನಲ್ವೇಲಿಯಲ್ಲಿ ನಡೆದಿರುವುದಾಗಿ 'ಇಂಡಿಯನ್ ಎಕ್ಸ್ಪ್ರೆಸ್' ವರದಿ ಮಾಡಿದೆ.
ತಿರುನಲ್ವೇಲಿಯ ಮನೋನ್ಮಣಿಯಂ...