ನಮ್ಮ ನಡುವಿನಿಂದ ಎದ್ದುಹೋದವರೇ ಅಧಿಕಾರದ ಕುರ್ಚಿಯಲ್ಲಿ ಕೂತಿದ್ದರೂ; ಡಬಲ್ ಎಂಜಿನ್ ಸರ್ಕಾರವಿದ್ದರೂ ಅನ್ಯಾಯ ತಪ್ಪಿಲ್ಲ. ಮಹದಾಯಿ ನೀರು ಹರಿಯಲಿಲ್ಲ. ಜನರೆದ್ದು ನಿಂತು ಅಧಿಕಾರಸ್ಥರ ಕುರ್ಚಿಗೆ ಕಂಟಕ ತರದ ಹೊರತು, ಇಲ್ಲಿ ಯಾವುದೂ ಸಲೀಸಾಗಿ...
ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಶಿವಕಾಶಿ ಬಳಿ ನಡೆದಿದೆ. ಈ ಭೀಕರ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದಾರೆ.
ತಮಿಳುನಾಡಿನ ನರನಪುರಂ ಜಿಲ್ಲೆಯಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ದುರುಳ ಪತಿಯೊಬ್ಬ ಇರಿದು ಕೊಂದಿರುವ ಅಮಾನುಷ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.
ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈನಲ್ಲಿರುವ ಸರ್ಕಾರಿ ಜಿಲ್ಲಾ...
ಕಾಂಗ್ರೆಸ್, ವಿಸಿಕೆ ಮತ್ತು ಎಡಪಕ್ಷಗಳಂತಹ ಮೈತ್ರಿ ಪಕ್ಷಗಳ ನಾಯಕರು ನಮ್ಮೊಂದಿಗೆ ಇರುವುದರಿಂದ, ತಮಿಳುನಾಡು ಒಗ್ಗಟ್ಟಾಗಿ ಇರುವವರೆಗೆ ರಾಜ್ಯದಲ್ಲಿ ದೆಹಲಿಯ ಯಾವುದೇ ವಿಭಜನಕಾರಿ ಕೇಸರಿ ಅಜೆಂಡಾ ಯಶಸ್ವಿಯಾಗದು ಎಂದು ಡಿಎಂಕೆ ಅಧ್ಯಕ್ಷ, ತಮಿಳುನಾಡು ಮುಖ್ಯಮಂತ್ರಿ...
ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ರೈಲೊಂದು ಭಾನುವಾರ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಬೆಂಕಿ ಜ್ವಾಲಾಮುಖಿಯಂತೆ ಚಿಮ್ಮಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಬಳಿ ನಡೆದಿದೆ. ಪರಿಣಾಮ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಾವಿರಾರು...