ತಮಿಳುನಾಡು | ಟಿವಿಕೆ ಪಕ್ಷಕ್ಕೆ ಚಾಲನೆ; ಪೆರಿಯಾರ್ ಬಗ್ಗೆ ನಟ ವಿಜಯ್ ಹೇಳಿದ್ದೇನು?

ನಟ-ರಾಜಕಾರಣಿ ವಿಜಯ್ ಅವರು ನೂತನ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK)ನ ಮೊದಲ ರಾಜ್ಯ ಸಮ್ಮೇಳನವನ್ನು ಭಾನುವಾರ ನಡೆಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಭಾಷಾ ಹುತಾತ್ಮರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದ ವಿಜಯ್,...

ವೃದ್ಧರ ಸಂಖ್ಯೆ ಹೆಚ್ಚಳ | 16 ಮಕ್ಕಳನ್ನು ಹೆರುವಂತೆ ತಮಿಳುನಾಡು ಸಿಎಂ ಸ್ಟಾಲಿನ್‌ ಸಲಹೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೆಚ್ಚಿನ ಮಕ್ಕಳನ್ನು ಹೊಂದುವಂತೆ ಸಲಹೆ ನೀಡಿದ ಬಳಿಕ ಈಗ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕೂಡಾ ಅದೇ ಸಲಹೆಯನ್ನು ತಮಿಳುನಾಡಿನ ಜನರಿಗೆ ನೀಡಿದ್ದಾರೆ. ದಕ್ಷಿಣ...

ಈ ದಿನ ವಿಶೇಷ | ಉದಯನಿಧಿ-ಪವನ್ ಕಲ್ಯಾಣ್: ಇಬ್ಬರಿಗೂ ‘ಸನಾತನ’ವೇ ಸರಕು

ತಮಿಳುನಾಡಿನ ಭಾಷಾಭಿಮಾನವನ್ನು, ಆಂಧ್ರಪ್ರದೇಶದ ಅತಿರೇಕಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅಲ್ಲಿನ ಜನರ ನರನಾಡಿಗಳಲ್ಲಿ ಸಿನೆಮಾ ಬೆರೆತುಹೋಗಿರುವುದಕ್ಕೆ ಪುರಾವೆ ಸಿಗುತ್ತದೆ. ಚಿತ್ರರಂಗದ ನಟನಟಿಯರು ನಾಯಕರಾಗಿ ಹೊರಹೊಮ್ಮಿರುವುದು, ರಾಜಕಾರಣಕ್ಕೆ ಬಂದು ರಾಜ್ಯವಾಳಿರುವುದು ಎದ್ದು ಕಾಣುತ್ತದೆ. ಅದೀಗ ಉದಯನಿಧಿ-ಪವನ್...

ಪುತ್ರ ಉದಯನಿಧಿಯನ್ನು ತಮಿಳುನಾಡು ಡಿಸಿಎಂ ಆಗಿ ನೇಮಿಸಿದ ಎಂಕೆ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ 45 ವರ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಶನಿವಾರ ಸಂಜೆ ತಮಿಳುನಾಡಿನ ಉಪಮುಖ್ಯಮಂತ್ರಿ ಹುದ್ದೆಗೆ ನೇಮಿಸಲಾಗಿದೆ. ಪ್ರಮಾಣ ವಚನ ಸಮಾರಂಭವು ಸೆಪ್ಟೆಂಬರ್ 29ರಂದು ಮಧ್ಯಾಹ್ನ 3:30ಗೆ...

ಕಾರಿನಲ್ಲಿ ಐವರ ಮೃತದೇಹ ಪತ್ತೆ; ಸಾಮೂಹಿಕ ಆತ್ಮಹತ್ಯೆ ಶಂಕೆ!

ಒಂದೇ ಕುಟುಂಬದ ಐವರ ಮೃತದೇಹಗಳು ಕಾರಿನಲ್ಲಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬವು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನಮನಸಮುದ್ರನ್ ಪ್ರದೇಶದ ಹಾದುಹೋಗಿರುವ ತಿರುಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಮಿಳುನಾಡು