ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಡಿಸಿಎಂ ಆಗಿ ಬಡ್ತಿ ಪಡೆಯುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಉದಯನಿಧಿ ಸ್ಟಾಲಿನ್ ತಂದೆ ಎಂ ಕೆ ಸ್ಟಾಲಿನ್ ಕೂಡ 2009ರ...
ತಮಿಳುನಾಡು ರಾಜ್ಯ ಬಿಎಸ್‌ಪಿ ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನ ಪಕ್ಷದ ಕಚೇರಿಯಲ್ಲಿ ಅಂತಿಮ ಸಂಸ್ಕಾರ ನಡೆಸುವುದಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಆರ್ಮ್‌ಸ್ಟ್ರಾಂಗ್ ಅವರನ್ನು ತಿರುವಳ್ಳೂರ್ ಜಿಲ್ಲೆಯ ಪೊತೂರ್ ಗ್ರಾಮದಲ್ಲಿ...
ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಭಾನುವಾರ ಸಂಜೆ 4 ಗಂಟೆಯವರೆಗೆ ರಾಜ್ಯಾದ್ಯಂತ 148 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ ಇಬ್ಬರು...
ಹೊಸೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ಪ್ರಯತ್ನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ...
‘ಸನಾತನ ಧರ್ಮ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಬೇಕು’ ಎಂಬ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಆಕ್ಷೇಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉದಯನಿಧಿ ಅವರಿಗೆ...