ತಮಿಳುನಾಡು: ನ್ಯಾಯಾಧೀಶೆಯಾದ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ

ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆಯೊಬ್ಬರು ತಮಿಳುನಾಡಿನ ಸಿವಿಲ್ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ. ತಮಿಳುನಾಡು ಲೋಕಸೇವಾ ಆಯೋಗ ಹಮ್ಮಿಕೊಂಡ ಪರೀಕ್ಷೆಯಲ್ಲಿ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ ಶ್ರೀಪತಿ ಈ ಮಹತ್ವದ ಸಾಧನೆ ಮಾಡಿದ್ದಾರೆ. ಈ ಬಗ್ಗೆ...

ಸೆರೆವಾಸದಲ್ಲಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ರಾಜೀನಾಮೆ

ಉದ್ಯೋಗಕ್ಕಾಗಿ ಹಣ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ 8 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಧನ ಹಾಗೂ ಅನಾರೋಗ್ಯದ...

ತಮಿಳುನಾಡು | ರಾಜ್ಯ ಸರ್ಕಾರದ ಭಾಷಣ ಓದದೆ ಸದನದಿಂದ ಸಭಾತ್ಯಾಗ ಮಾಡಿದ ರಾಜ್ಯಪಾಲ

ತಮಿಳುನಾಡಿನಲ್ಲಿ ಎಂ ಕೆ ಸ್ಟಾಲಿನ್‌ ಸರ್ಕಾರ ಹಾಗೂ ರಾಜ್ಯಪಾಲ ಆರ್‌ ಎನ್‌ ರವಿ ನಡುವಿನ ವಾಗ್ವಾದ ತಾರಕಕ್ಕೇರಿದ್ದು, ರಾಜ್ಯಪಾಲರು ರಾಜ್ಯ ಸರ್ಕಾರದ ಭಾಷಣ ಓದದೆ ಸಭಾತ್ಯಾಗ ಮಾಡಿದ್ದಾರೆ. ಸದನ ಆರಂಭವಾಗುವ ಪ್ರತಿ ವರ್ಷದ ಆರಂಭಿಕ...

ಜಾತಿ ದೌರ್ಜನ್ಯ | ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಸವರ್ಣೀಯರು

ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರು ಮಹಿಳೆಯರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಆರೋಪಿಗಳನ್ನು...

‘ಚಲೋ ದಿಲ್ಲಿ’ ಪ್ರತಿಭಟನೆ : ಕರ್ನಾಟಕದ ಜೊತೆ ಕೈಜೋಡಿಸಲಿರುವ ಕೇರಳ, ತಮಿಳುನಾಡು, ತೆಲಂಗಾಣ

ತೆರಿಗೆ ನೀತಿಯ ಅನ್ಯಾಯದ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಫೆ.07ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಸಂಸದರು, ಶಾಸಕರು ಹಮ್ಮಿಕೊಳ್ಳುವ ‘ಚಲೋ ದಿಲ್ಲಿ’ ಪ್ರತಿಭಟನೆಗೆ ಕೇರಳ, ತಮಿಳುನಾಡು, ತೆಲಂಗಾಣದ ಜನಪ್ರತಿನಿಧಿಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಮಿಳುನಾಡು