ತರೀಕೆರೆ | ಕರಡಿ ದಾಳಿ: ರೈತ ಗಂಭೀರ

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎ.ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.  ಕರಡಿ ದಾಳಿಗೆ ಗಾಯಗೊಂಡ ರೈತ ರಾಮಕೃಷ್ಣ ಎಂಬುವರು. ಗುರುವಾರ ಬೆಳಗ್ಗೆ ರೈತ...

ತರೀಕೆರೆ l ಚಿರತೆ ದಾಳಿಗೆ ಸಾಕು ನಾಯಿ ಸಾವು; ಗ್ರಾಮಸ್ಥರು ಆತಂಕ

ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಭೀಕರವಾಗಿ ಒತ್ತಾಯ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಫೋಟೋ ಬಸವರಾಜ್ ಎಂಬುವವರ ಮನೆಯ ಅಂಗಳದಲ್ಲಿದ್ದ ನಾಯಿಯನ್ನು ಪ್ರಾಣ ಬಿಡುವವರೆಗೂ...

ಚಿಕ್ಕಮಗಳೂರು l ಕಳ್ಳತನ ಪ್ರಕರಣ; ಚಿನ್ನಾಭರಣ, ನಗದು ಸಹಿತ ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಚಿಕ್ಕೇರಿ ವ್ಯಾಪ್ತಿಯಲ್ಲಿ ನಗದು ಸಹಿತ ಚಿನ್ನಾಭರಣ ವಶ ಪಡಿಸಿ ಆರೋಪಿಯನ್ನು ಬಂಧಿಸಲಾಗಿದೆ. ನಗದು ಸಹಿತ ಚಿನ್ನಾಭರಣ ದೋಚಿದ್ದ ಆರೋಪಿ ಕೋಡಿ ಕ್ಯಾಂಪ್‌ನ ಸೈಯದ್ ಸಾದಿಕ್ (22) ಎಂಬಾತ, ಶನಿವಾರ...

ಚಿಕ್ಕಮಗಳೂರು l ನಾಲ್ಕುವರೆ ವರ್ಷದ ಮಗುವನ್ನು ತಿಂದ ಚಿರತೆ

ನಾಲ್ಕುವರೇ ವರ್ಷದ ಹೆಣ್ಣು ಮಗುವನ್ನು ಚಿರತೆ ತಿಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿರುವ ಮಗು ಸಾನ್ವಿ (4 ವರ್ಷದ 6 ತಿಂಗಳು),...

ಚಿಕ್ಕಮಗಳೂರು l ಮಳೆ ಅವಾಂತರ; ಜಾನುವಾರ ಸಾವು

ಮಲೆನಾಡಿನ ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಅವಾಂತರಕ್ಕೆ ಕೊಟ್ಟಿಗೆ ಕುಸಿದಿರುವುದರಿಂದ ಹಸು ಸಾವನಪ್ಪಿರುವ ಘಟನೆ ತರೀಕೆರೆ ತಾಲೂಕು ಲಕ್ಕವಳ್ಳಿ ಹೋಬಳಿ ಮಾಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಸುವಿನ ಮಾಲೀಕ ಚಂದ್ರಪ್ಪ ಎಂಬ ರೈತನ ಕೊಟ್ಟಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತರೀಕೆರೆ