ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ತಾಪಮಾನ ಗಣನೀಯವಾಗಿ ಹೆಚ್ಚುತ್ತಿದೆ. ಬಿಸಿ ಗಾಳಿ ಬೀಸಲಾರಂಭಿಸಿದೆ. ಎಲ್-ನೀನೊ ಮತ್ತೆ-ಮತ್ತೆ ಎದುರಾಗುತ್ತಿದೆ. ತೀವ್ರವಾಗಿ ಹವಾಮಾನ ಬದಲಾವಣೆಯಾಗುತ್ತಿದೆ. ಇದು ಅತಿಯಾದ ಮಳೆ, ಅತಿವೃಷ್ಟಿ, ಅನಾವೃಷ್ಟಿ, ಕಾಡ್ಗಿಚ್ಚು, ಒಣ ಹವೆಗಳಿಗೆ ಕಾರಣವಾಗುತ್ತಿದೆ....
ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...
ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬುಧವಾರದ ವೇಳೆಗೆ ತಾಪಮಾನ...
ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿತ್ತು. ಬಿಸಿಲಿನ ತಾಪಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಬೇಸತ್ತಿದ್ದರು. ಕಳೆದ ಎರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ವೇಳೆ ಮಳೆಯಾಗುತ್ತಿದೆ. ಸುಮಾರು ಎರಡು ತಿಂಗಳ ಕಾಲ ವಿಪರೀತ...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರೈತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ, ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
ಕಡೂರಿನಲ್ಲಿ ಉಷ್ಣಾಂಶ 40 ಡಿಗ್ರಿ ಸಮೀಪದಲ್ಲಿದ್ದು, ಬಿಸಿಲಿನ ಝಳಕ್ಕೆ...