ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಮೂರು ವರ್ಷಗಳ ಬಳಿಕ ನಗರದಲ್ಲಿ ಗರಿಷ್ಠ ಮಟ್ಟವನ್ನು ತಲುಪಿದ್ದು, ಮಂಗಳವಾರ ಬರೋಬ್ಬರಿ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. 2021ರ ಏಪ್ರಿಲ್ 1ರಲ್ಲಿ...
ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ, ರಾಜ್ಯದಲ್ಲಿ ರಣ ಬಿಸಿಲಿನ ಅನುಭವವಾಗಿದೆ. ಇದೀಗ, ಬೇಸಿಗೆಯ ಸಮಯದಲ್ಲಿ ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ...
ಸದ್ಯ ರಾಜ್ಯದಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಈ ಬಿಸಿಲು ಮತ್ತು ಒಣ ಹವೆ ಮುಂದಿನ ಎರಡು ವಾರಗಳ ಕಾಲ ಮುಂದುವರೆಯಲಿದ್ದು, ಏಪ್ರಿಲ್ 15ರವರೆಗೂ ತಾಪಮಾನ ಏರಿಕೆಯಾಗಲಿದೆ. ಅಲ್ಲದೇ, ಏಪ್ರಿಲ್ನ ಮೊದಲ ಎರಡು ವಾರ...
ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...
"ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ತಾಪಮಾನ ಹೆಚ್ಚಳ ಇನ್ನು ಕೆಲವು ದಿನಗಳ ಕಾಲ ಮುಂದುವರೆಯಲಿದ್ದು, ಸದ್ಯಕ್ಕೆ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ" ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದರು.
ಈ ಬಗ್ಗೆ...