ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ ಸಿಂಗ್ರೆಗೌಡ ತಿಥಿ ಸಿನಿಮಾದಲ್ಲಿ...
ರಾಷ್ಟ್ರ ಪ್ರಶಸ್ತಿ ಪಡೆದ 'ತಿಥಿ' ಸಿನಿಮಾ ಖ್ಯಾತಿಯ ಹಿರಿಯ ನಟ ಗಡ್ಡಪ್ಪ ವಯೋಸಹಜ ಕಾಯಿಲೆಗಳಿಂದಾಗಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ತಿಥಿ ಸಿನಿಮಾದಲ್ಲಿ ನಟಿಸಿ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅವರು ಮಂಡ್ಯ...