ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ ಎಂದು ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿ ಜಕ್ಕಣ್ಣಗೌಡರ್ ತಿಳಿಸಿದರು.
ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ...
ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅಗಸರಕೋಣೆ ಬಳಿ ನಡೆದಿದೆ.
ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ...
ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಪರಿಸರ ಉಳಿಸಬೇಕು. ಹಾಗಾಗಿ ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್‌ನ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್‌ಎಫ್‌ಒ) ಲೋಕೇಶ್ ಅವರನ್ನು ಎರಡು ದಿನಗಳಲ್ಲಿಯೇ ವರ್ಗಾವಣೆ ಮಾಡಲಾಗಿದೆ....
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಕಳೆದ ಮೂರು ವರ್ಷಗಳಿಂದ ಮಂಡಗದ್ದೆ ಮತ್ತು ಮೇಗರವಳ್ಳಿ (ಆಗುಂಬೆ) ವಲಯ ಅರಣ್ಯ ಅಧಿಕಾರಿಗಳಾಗಿ ಅರಣ್ಯ ರಕ್ಷಣೆ , ಅರಣ್ಯದಲ್ಲಿನ ಅಕ್ರಮಗಳ ನಿಯಂತ್ರಣ,...