ಕೊಪ್ಪಳ | ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ

ಎರಡು ದಿನಗಳ ಹಿಂದೆ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರದ ಅಂಜಲಿ (18) ಹಾಗೂ ಕೊಪ್ಪಳ ತಾಲೂಕಿನ ಹೊಸಲಿಂಗಾಪುರದ ಪ್ರವೀಣ (18) ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು....

ರಾಯಚೂರು | ಮಂತ್ರಾಲಯ ಪ್ರವಾಸಕ್ಕೆಂದು ತೆರಳಿದ್ದ ಯುವಕರಿಬ್ಬರು ನೀರುಪಾಲು

ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕಿನ ಎಲೆ ಬಿಚ್ಚಾಲಿಯ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮುತ್ತು ರಾಜ( 23) , ಮಧನ್ (20) ನೀರಿನಲ್ಲಿ ಕೊಚ್ಚಿಕೊಂಡು ಮೃತಪಟ್ಟಿರುವ ಯುವಕರು ಎಂದು ಗುರುತಿಸಲಾಗಿದೆ.ಬೆಂಗಳೂರು...

ರಾಯಚೂರು | ವೇತನ ಪಾವತಿಗೆ ಒತ್ತಾಯಿಸಿ ಗ್ಯಾಂಗ್ ಮ್ಯಾನ್‌ಗಳ ಪ್ರತಿಭಟನೆ

ತುಂಗಭದ್ರಾ ಎಡದಂಡೆಯ ಕಾಲುವೆಯ ಕಾವಲುಗಾರರಿಗೆ (ಗ್ಯಾಂಗ್ ಮ್ಯಾನ್‌) ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ಪಾವತಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸಿರವಾರ ತಾಲೂಕಿನ ನೀರಾವರಿ ಕಚೇರಿಯ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ತುಂಗಭದ್ರಾ...

ಗದಗ | ಅಕ್ರಮ ಮರಳುಗಾರಿಕೆ ಪ್ರಶ್ನಿಸಿದ ರೈತನ ಮೇಲೆ ಮಾರಣಾಂತಿಕ ಹಲ್ಲೆ

ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ರೈತನ ಮೇಲೆ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಶೀರನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ...

ತುಂಗಭದ್ರಾ | ‘ಮಾಧ್ಯಮದವರಿದ್ದರೆ ಗೇಟ್ ಅಳವಡಿಕೆ ಕಾರ್ಯ ಮಾಡಲ್ಲ’ ಎಂದ ಕನ್ನಯ್ಯ ನಾಯ್ಡು!

ತುಂಗಭದ್ರಾ ಅಣೆಕಟ್ಟೆಯ 19ನೇ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯದ ವೇಳೆ ಮಾಧ್ಯಮದವರು ದೂರದಲ್ಲೂ ಇರಕೂಡದು, ಅವರು ಇದ್ದರೆ ಕೆಲಸ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಮುಖ್ಯ ಸಲಹೆಗಾರ ಕನ್ನಯ್ಯ ನಾಯ್ಡು ಹೇಳಿರುವುದಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತುಂಗಭದ್ರಾ