ಆರೋಪಿಯೊಬ್ಬ ರಾಗಿ ಬೆಳೆ ನಾಶ ಮಾಡಿ ವಾರ ಕಳೆಯುತ್ತಾ ಬಂದರೂ ಪ್ರಕರಣ ದಾಖಲಿಸಿಕೊಳ್ಳದೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರನ್ನೇ ಅಲೆಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.
ಗೂಳೂರಿನ ಎ.ಕೆ.ಕಾವಲ್ ಸರ್ವೆ ನಂ. 599ರಲ್ಲಿ ರಾಮಾಂಜಿನಯ್ಯ...
ಮಳೆ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಜಯಮಂಗಲಿ ನದಿ ಪ್ರವಾಹ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ಉಂಟಾಗಬಹುದಾದ ಜಿಲ್ಲೆಯ...
ಆಹಾರ ಪಡಿತರ ಚೀಟಿ ಪಡೆಯಲು ರಾಜ್ಯದ ಬಡಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಿ ಹೊಸ ಪಡಿತರ ಚೀಟಿ ನೀಡುವುದು ಸೇರಿದಂತೆ ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ನಿಗಧಿಗೊಳಿಸಿರುವ ಮಾನದಂಡಗಳನ್ನು ಸರಳೀಕರಿಸಲು ಒತ್ತಾಯಿಸಿ ಸ್ಲಂ ಜನಾಂದೋಲನ...
ತುಮಕೂರು ಗ್ರಾಮಾಂತರ ಭಾಗದ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಿಕೊಡುವಂತೆ ಕೋರಿ ಸೋಮವಾರ ಕರ್ನಾಟಕ ಮಹಾಜನ ಪರಿವಾರ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತುಮಕೂರು ತಾಲ್ಲೂಕು, ಕೋರಾ ಹೋಬಳಿ, ಮೆಳೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ...
ಒಳಮೀಸಲಾತಿ ಜಾರಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ದ ತನಿಖೆಗೆ ಅನುಮತಿ ನೀಡಿರುವ ವಿಚಾರವಾಗಿ ಚರ್ಚೆ ನಡೆಸುವ ಸಲುವಾಗಿ ಇಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಅವರ ನೇತೃತ್ವದಲ್ಲಿ ಇಂದು ದಲಿತ...