ಕಳೆದ ಹತ್ತು ವರ್ಷಗಳ ಮೋದಿ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಡೆಗಳನ್ನು ನಡೆಸುತ್ತಿದೆ. ಹೀಗಾಗಿ ಈ ಬಾರಿಯ ಲೋಕಸಭೆಯಲ್ಲಿ ಇಂತಹ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಇದ್ದಕ್ಕಾಗಿ ʼಬಿಜೆಪಿ ಹಠಾವೋ, ದೇಶ್ ಬಚಾವೋʼ...
ಕನಿಷ್ಠ ಬೆಂಬಲ ಬೆಲೆಯಡಿ ಸೋಮವಾರದಿಂದ (ಏಪ್ರಿಲ್ 1) ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.
ನೋಂದಣಿ ಕಾರ್ಯ ಮುಗಿದ 20 ದಿನಗಳ ಬಳಿಕ ಸರ್ಕಾರ ಕೊಬ್ಬರಿ ಖರೀದಿಗೆ ಮುಂದಾಗಿದೆ. ತುಮಕೂರು ಜಿಲ್ಲೆಯ 26 ಕೇಂದ್ರಗಳಲ್ಲಿ ಏಕಕಾಲಕ್ಕೆ...
ಯೇಸುಕ್ರಿಸ್ತ ಶಿಲುಬೆಯಲ್ಲಿ ಮರಣ ಹೊಂದಿದ ದಿನವಾದ 'ಶುಭ ಶುಕ್ರವಾರ'ವನ್ನು ಕ್ರೈಸ್ತ ಬಾಂಧವರು ಅತ್ಯಂತ ಶ್ರದ್ಧಾಭಕ್ತಿಯಿಂದ ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆಚರಿಸಿದರು.
ಕೈಸ್ತ ಬಾಂಧವರು ಅತ್ಯಂತ ಶ್ರದ್ಧೆಯಿಂದ ಉಪವಾಸ ವ್ರತ ಮಾಡಿ ಮಧ್ಯಾಹ್ನದವರೆಗೂ ಚರ್ಚ್‌ಗಳಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ ಈ ಚುನಾವಣೆ ಪ್ರಧಾನಿ ಮೋದಿ ಅವರನ್ನು ಒಪ್ಪಿದೆ. ಜೆಡಿಎಸ್ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಮೋದಿ ಕೈ ಬಲಪಡಿಸಲು ಕಟಿಬದ್ದರಿದ್ದಾರೆ....
ತುಮಕೂರು ಜಿಲ್ಲೆಯ ಭೌಗೋಳಿಕ ಚಿತ್ರಣವನ್ನು ಅರಿತಿದ್ದೇನೆ ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಮಗ್ರವಾದ ಅರಿವು ಇದ್ದಿದ್ದರಿಂದ ಐದು ವರ್ಷಗಳ ಕಾಲ ಜನರ ಬಳಿಯೇ ಇದ್ದು ಕೆಲಸ ಮಾಡಲು ಸಾಧ್ಯವಾಯಿತು. ಹಾಗಾಗಿ ಇಲ್ಲಿನ ಜನತೆಯ...