ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರವನ್ನು ಗೆಲ್ಲುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರಿನಲ್ಲಿ ಬಿಜೆಪಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಕ್ತಿವಂದನಾ...
ತುಮಕೂರು ಜಿಲ್ಲೆಯಾದ್ಯಂತ ಶುಕ್ರವಾರ ಮಹಾತ್ಮ ಗಾಂಧಿ ಮನರೇಗಾ ದಿನಾಚರಣೆಯನ್ನು ಕಾಮಗಾರಿ ಸ್ಥಳಗಳಲ್ಲಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಆಚರಿಸಿದರು.
ಕೂಲಿ ಕಾರ್ಮಿಕರ ಜೊತೆ ತುಮಕೂರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸೇರಿದಂತೆ...
ಸಂವಿಧಾನ ಕುರಿತು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಜೊತೆಗೆ ಸರ್ವರಿಗೂ ಸಂವಿಧಾನ ಪೀಠಿಕೆ ತಿಳಿಸುವ ʼಸಂವಿಧಾನ ಜಾಗೃತಿ ಜಾಥಾʼ ಇದೇ ತಿಂಗಳ (ಫೆ.) 8ರಂದು ಗುಬ್ಬಿ ತಾಲೂಕಿಗೆ ಬರಲಿದೆ. ಈ ಬಗ್ಗೆ ವಿವಿಧ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ಸೌಭಾಗ್ಯಮ್ಮ ಆಯ್ಕೆಯಾಗಿದ್ದಾರೆ.
ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಘಟಕದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ...
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ಳಾವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ಶೀಘ್ರ ಕಾಯಕಲ್ಪಕ್ಕಾಗಿ ಕಾಯುತ್ತಿದೆ.
ಬೆಳ್ಳಾವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿಗಳು ಕುದುರೆಲಾಯಕ್ಕಿಂತಲೂ ಅದ್ವಾನವಾಗಿದ್ದು,...