ತುಮಕೂರು | ಕೊಬ್ಬರಿ ಖರೀದಿ ಮುಂದೂಡಿಕೆ; ಕಾರಣ ನೀಡದ ಮಾರಾಟ ಮಹಾಮಂಡಳಿ

ಬೆಂಬಲ ಬೆಲೆಯಲ್ಲಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಯನ್ನು ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿದ್ದು, ಅದಕ್ಕೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಯಾವುದೇ ಕಾರಣ ನೀಡಿಲ್ಲ. ಫೆಬ್ರವರಿ 1ರಿಂದ ನಾಫೆಡ್ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ...

ತುಮಕೂರು | ಸರ್ಕಾರಕ್ಕೆ ಕಾಂತರಾಜ ವರದಿ ಸ್ವೀಕರಿಸುವಂತೆ ಹಂದಿಜೋಗಿ ಸಂಘದ ಒತ್ತಾಯ

ಕಾಂತರಾಜ ವರದಿಯನ್ನು ಜಾರಿಗೆ ತಂದು ಕೆಳವರ್ಗದ ಶೋಷಿತ ಜಾತಿಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಐಎಂಎ ಹಾಲ್‌ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ...

ತುಮಕೂರು | ಭೌತಶಾಸ್ತ್ರ ವಿಭಾಗ ಪುನಾರಂಭಿಸಿಸಲು ಒತ್ತಾಯಿಸಿ ಸಿಎಂಗೆ ಎಐಡಿಎಸ್‌ಒ ಮನವಿ

ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್‌ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ...

ತುಮಕೂರು | ಬಸ್ ನಿಲ್ದಾಣಕ್ಕೆ ದೇವರಾಜ್ ಅರಸು ಹೆಸರು ನಾಮಕರಣ

ತುಮಕೂರಿನ ನೂತನ ಬಸ್ ನಿಲ್ದಾಣಕ್ಕೆ ದೇವರಾಜು ಅರಸು ಬಸ್ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ...

‌ತುಮಕೂರು | ಸಮಾನತೆ ಅನುಷ್ಠಾನವೇ ಸಂವಿಧಾನದ ಆಶಯ: ಶಾಸಕ ಎಸ್ ಆರ್ ಶ್ರೀನಿವಾಸ್ 

ಸರ್ವ ಧರ್ಮದವರೂ ಜೀವನ ಮಾಡುವ ನಮ್ಮ ದೇಶದಲ್ಲಿ ಸಮಬಾಳು ಸಮಪಾಲು ಒದಗಿಸಿ ಸಮಾನತೆ ಸಾಧಿಸುವುದೇ ಸಂವಿಧಾನದ ಆಶೋತ್ತರವಾಗಿದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತುಮಕೂರು