ನ.28ರಂದು ಬೆಂಗಳೂರಿನ ಬೃಹತ್ ಸಮಾವೇಶದಲ್ಲಿ ಅಕ್ಕಪಡೆ, ಗೃಹಲಕ್ಷ್ಮೀ ಬ್ಯಾಂಕ್ಗೆ ಚಾಲನೆ
ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ 28ರಂದು ಬೆಂಗಳೂರಿನಲ್ಲಿ ನಡೆಯುಲಿರುವ ಕಾರ್ಯಕ್ರಮದಲ್ಲಿ ಐದು ಸಾವಿರ ಅಂಗನವಾಡಿಗಳಲ್ಲಿ...
ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಜಂಟಿಯಾಗಿ ನವೆಂಬರ್ 22 ರಿಂದ 26ರವರೆಗೆ ಮನ-ಮನೆಗೂ ಸಂವಿಧಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹಿರಿಯ...
ಕ್ರೀಡೆ ಮನುಷ್ಯನಿಗೆ ಶಿಸ್ತು, ಆರೋಗ್ಯದ ಜತೆಗೆ ಜೀವನದಲ್ಲಿ ಪಾಠ ಕಲಿಸುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು
ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಪೊಲೀಸ್...
ದೇಶದಲ್ಲಿಯೇ ಅತಿಹೆಚ್ಚು 45 ಚಾಲನಾ ಪರೀಕ್ಷಾ ಪಥಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಸಹಯೋಗದಲ್ಲಿ ಶನಿವಾರ ಮಧುಗಿರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರಿಗೆ...
ಪರಿಸರ ಉಳಿಸಬೇಕಾದ ಅಧಿಕಾರಿಗಳೇ ಪರಿಸರ ನಾಶಕ್ಕೆ ಕಾರಣವಾಗುತ್ತಿರುವುದು ಬೇಸರ ತರುತ್ತಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ತುಮಕೂರು ನಗರದ ಹೊರವಲಯ ಅಮಲಾಪುರದಲ್ಲಿರುವ ಭೈರವ ಕ್ರಷರ್ಗೆ ಅನಿರೀಕ್ಷಿತ ಭೇಟಿ ನೀಡಿ, ಸ್ಥಳದಲ್ಲೇ...