ತುಮಕೂರು ವಿವಿಗೆ ಬುನಾದಿ ಹಾಕಿದ ಬರಗೂರರನ್ನು ಅಧಿಕೃತವಾಗಿ ಆಹ್ವಾನಿಸಲು ಒತ್ತಾಯ

ಮೂಲಭೂತ ಸೌಲಭ್ಯಗಳೇ ಇಲ್ಲದ ಕಾಲಘಟ್ಟದಲ್ಲಿ ತುಮಕೂರು ಸ್ನಾತಕೋತ್ತರ ಕೇಂದ್ರದ ಮೊದಲ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಂತರ ತುಮಕೂರು ವಿವಿ ಬೆಳವಣಿಗೆಗೆ ಪ್ರತ್ಯಕ್ಷವಾಗಿ-ಪರೋಕ್ಷವಾಗಿ ಅವಿರತವಾಗಿ ಶ್ರಮಿಸಿ, ಭದ್ರ ಬುನಾದಿ ಹಾಕಿದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪರವರ...

ತುಮಕೂರು | ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ಬೆಂಬಲಿಸಿ ರೈತರಿಂದ ಪ್ರತಿಭಟನೆ

ಕಬ್ಬಿಗೆ ಹೆಚ್ಚಿನ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಗೂ ಹುಳಿಯಾರಿನಲ್ಲಿ ಕಳೆದ...

ತುಮಕೂರು ಜಿಲ್ಲಾಸ್ಪತ್ರೆ ಖಾಸಗಿ ಸಹಭಾಗಿತ್ವ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

ತುಮಕೂರು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿ ಸಹಭಾಗಿತ್ವ (ಪಿಪಿಪಿ) ಸ್ಥಾಪನೆ ಕೈಬಿಡುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ...

ತುಮಕೂರು | ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಗೃಹ ಸಚಿವರ ಸೂಚನೆ

     ತುಮಕೂರು ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಸೂಚಿಸಿದರು.  ಮಂಗಳವಾರ ಜಿಲ್ಲಾ...

ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ರೂ.10 ಸಾವಿರ ಕೋಟಿ : ಗೃಹ ಸಚಿವ ಡಾ.ಜಿ.ಪರಮೇಶ್ವರ

ತುಮಕೂರು  ಜಿಲ್ಲೆಯಲ್ಲಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.  ಶನಿವಾರ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತುಮಕೂರು