ಪ್ರಜಾಪ್ರಭುತ್ವದ ಬಲ ಮತದಾನದ ಜಾಗೃತಿಯಲ್ಲಿ ಅಡಗಿದೆ. ಪ್ರತಿಯೊಬ್ಬರೂ ಮತದಾನದ ಮಹತ್ವವನ್ನು ಅರಿತು, ತಮ್ಮ ಮತವನ್ನು ಪ್ರಾಮಾಣಿಕವಾಗಿ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ...
ಸುಪ್ರಿಂಕೋರ್ಟಿನ 2024ರ ಆಗಸ್ಟ್ 01 ರ ತೀರ್ಪಿನ ಅನ್ವಯ ಸರಕಾರ ನ್ಯಾ.ನಾಗಮೋಹನ್‌ದಾಸ್ ಸಮಿತಿ ರಚಿಸಿ, ಒಳಮೀಸಲಾತಿ ಜಾರಿಗೆ ಸಚಿವ ಸಂಪುಟದಒಪ್ಪಿಗೆ ನೀಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ.ಇದರ ಜೊತೆಗೆ ಸಕರಾರ ಕೂಡಲೇ ತೆಲಂಗಾಣ ಮಾದರಿಯಲ್ಲಿ...
ಹೇಮಾವತಿ ಲಿಂಕ್ ಕೆನಾಲ್ ಯೋಜನೆಯ ಬಗ್ಗೆ ತುಮಕೂರು ಜಿಲ್ಲೆಯ ಯೋಜನೆ ವ್ಯಾಪ್ತಿ ಪ್ರದೇಶದ ರೈತರು ಗಾಬರಿಪಡುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಣ್ಣ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ರೈತರಿಗೆ ಭರವಸೆ ನೀಡಿದ್ದಾರೆ.
ಶುಕ್ರವಾರ...
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಪೋಲೆನಳ್ಳಿಯ ದಲಿತ ವ್ಯಕ್ತಿಯ ಭೀಕರ ಕೊಲೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ...
ಕುಡಿಯುವ ನೀರಿನ ವಿಚಾರಕ್ಕೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಜೊತೆ ಜಗಳ ಮಾಡಿದ್ದ ವ್ಯಕ್ತಿಯನ್ನು ಬಿಲ್ ಕಲೆಕ್ಟರ್‌ನ ಮಗ ಕೊಲೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು...