ಅಸಮಾನತೆಯನ್ನೇ ತನ್ನ ಆಂತರ್ಯದಲ್ಲಿರಿಸಿಕೊಂಡಿರುವ ಬಿಜೆಪಿ ಮುಖವಾಡ ದಸರಾ ಉದ್ಘಾಟಕರ ಆಯ್ಕೆಯ ವಿಷಯದಲ್ಲಿ ಅನಾವರಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ಹೆತ್ತೇನಹಳ್ಳಿ ಹೇಳಿದರು.
ಕನ್ನಡದ ಘಮಲನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪಸರಿಸಿರುವ ಬಾನು ಮುಷ್ತಾಕ್ಅವರ ಸಾಧನೆಗೆ ಧಕ್ಕೆ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಕಟ್ಟು ಕಥೆಗಳು ಧಾರವಾಹಿಯಾದರೂ ಆಶ್ಚರ್ಯವಿಲ್ಲ ಎಂದು ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಅವರು ತುಮಕೂರು ನಗರದಲ್ಲಿ ಹೇಳಿಕೆ ನೀಡಿದ್ದಾರೆ.
"ಧರ್ಮಸ್ಥಳದ ವಿಚಾರವಾಗಿ ಅಪಪ್ರಚಾರವನ್ನು ಮಾಡಿದ್ದು,...
ತುಮಕೂರು ದಸರಾದಲ್ಲಿ ಹೆಲಿಕಾಪ್ಟರ್ ಮೂಲಕ “ಹೆಲಿ ರೈಡ್” ಉತ್ಸವದ ಮತ್ತೊಂದು ಆಕರ್ಷಣೆಯಾಗಲಿದೆ. ನಾಗರಿಕರಿಗೆ ತುಮಕೂರು ನಗರವನ್ನು ಎತ್ತರದಿಂದ ನೋಡುವ ಅನುಭವ ನೀಡಲು ಹೆಲಿಕಾಪ್ಟರ್‍ನಲ್ಲಿ 10-12 ನಿಮಿಷಗಳ ಕಾಲ ಪ್ರಯಾಣಿಸಲು ಹೊಸದಾಗಿ ಈ ಹೆಲಿ...
ಹಿಂದುಳಿದ, ದಲಿತ ಸಮುದಾಯದ ಮಠಾಧೀಶರು ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರ ಬೆನ್ನಿಗೆ ನಿಂತಿದ್ದಾರೆ. ಒಕ್ಕೂಟದಿಂದ ಮುಂದಿನ ದಿನಗಳಲ್ಲಿ ನವದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಬಗ್ಗೆಯೂ ಚರ್ಚಿಸಿದ್ದಾರೆ.
ತುಮಕೂರು ನಗರದ...
ಆಪರೇಷನ್ ಸಿಂಧೂರ ದೇಶದ ಐತಿಹಾಸಿಕ ಯಶಸ್ಸು, ನಮ್ಮ ಮೇಲೆ ದಾಳಿ ಮಾಡಿದವರಿಗೆ ತಕ್ಕ ಉತ್ತರ ನೀಡುತ್ತೇವೆ ಎಂಬ ಸಂದೇಶ. ಆಪರೇಷನ್ ಸಿಂಧೂರ ವಿಜಯೋತ್ಸವ ದೇಶದ ಸೇನೆಯ ಪರಾಕ್ರಮಕ್ಕೆ ಸಲ್ಲಿಸುವ ಅಭಿನಂದನೆ ಎಂದು ಮೇಘಾಲಯ...