ತೆರಿಗೆ ಹಂಚಿಕೆ | ಹಣಕಾಸು ತಜ್ಞ ಅಜಯ್ ರೊಟ್ಟಿಗೆ ಎಕ್ಸ್‌ನಲ್ಲಿ ತೆರಿಗೆ ಪಾಠ ಮಾಡಿದ ಅರುಣ್ ಜಾವಗಲ್

ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ, ಅದರಲ್ಲೂ ಜಿಎಸ್‌ಟಿ ವ್ಯವಸ್ಥೆ ಜಾರಿಯಾದ ನಂತರ ತೆರಿಗೆ ಹಂಚಿಕೆ ವಿಚಾರ ಮತ್ತೆ-ಮತ್ತೆ ಚರ್ಚೆಗೆ ಬರುತ್ತಿದೆ. ಕರ್ನಾಟಕಕ್ಕೆ ಮೋದಿ ಸರ್ಕಾರ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂಬ ಆರೋಪಗಳು...

ರಷ್ಯಾ-ಭಾರತ ಸಂಬಂಧ ಮುರಿಯುವುದೇ ಅಮೆರಿಕದ ಆಸೆ ಮತ್ತು ಆದ್ಯತೆ: ಗೆಲ್ಲುವವರು ಯಾರು?

ಕ್ವಾಡ್‌ (ಅಮೆರಿಕ, ಭಾರತ, ಜಪಾನ್ ಹಾಗೂ ಆಸ್ಟ್ರೇಲಿಯಾ) ಸಭೆಯ ವೇಳೆಗೆ ಭಾರತದ ಮೇಲೆ ಪೂರ್ಣಪ್ರಮಾಣದಲ್ಲಿ ಒತ್ತಡ ಹೇರಿ, ರಷ್ಯಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಲು ಟ್ರಂಪ್ ಆಡಳಿತ ಹವಣಿಸುತ್ತಿದೆ. ಆದರೆ, ಅಮೆರಿಕದ ಈ ತಂತ್ರಗಳಿಗೆ...

ಜಿಎಸ್‌ಟಿ ಪರಿಷ್ಕರಣೆ: ಏನೆಲ್ಲ ದುಬಾರಿ – ಯಾವುದು ಅಗ್ಗ

2017ರಲ್ಲಿ ಆರಂಭವಾದ ಭಾರತದ ತೆರಿಗೆಗಳ ಬಳಕೆ ತೆರಿಗೆಯಲ್ಲಿ ತರಲಾಗಿರುವ ಸುಧಾರಣೆಗಳನ್ನು  ಸರಕು ಮತ್ತು ಸೇವಾ ತೆರಿಗೆ (GST) ಸಮಿತಿಯು ಬುಧವಾರ ಅನುಮೋದಿಸಿದೆ. ಗೃಹೋಪಯೋಗಿ ವಸ್ತುಗಳು, ಔಷಧಿಗಳು, ಸಣ್ಣ ಕಾರುಗಳು ಹಾಗೂ ಉಪಕರಣಗಳ ಮೇಲಿನ...

ಸಣ್ಣ ದಿನಸಿ ಅಂಗಡಿ ಮಾಲೀಕನಿಗೆ 141 ಕೋಟಿ ರೂಪಾಯಿ ತೆರಿಗೆ ನೋಟಿಸ್‌!

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸಣ್ಣ ದಿನಸಿ ಅಂಗಡಿಯ ಮಾಲೀಕರೊಬ್ಬರಿಗೆ ಬರೋಬ್ಬರಿ 141 ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಆದಾಯ ತೆರಿಗೆ ನೋಟಿಸ್ ಬಂದಿದೆ. ಖುರ್ಜಾದ ನಯಗಂಜ್ ಪ್ರದೇಶದ ನಿವಾಸಿ ಸುಧೀರ್ ತಮ್ಮ ಮನೆಯ ಒಂದು...

ಶೇ.200 ತೆರಿಗೆ ವಿಧಿಸಿ ಚೀನಾವನ್ನು ನಾಶಪಡಿಸಬಲ್ಲೆ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಚೀನಾ ಅಪರೂಪದ ಅಯಸ್ಕಾಂತ(earth magnets) ಅನ್ನು ಪೂರೈಸಬೇಕು, ಇಲ್ಲವಾದರೆ ಶೇಕಡ 200ರಷ್ಟು ಹೆಚ್ಚುವರಿ ಸುಂಕವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಹಾಗೆಯೇ ಈ ವರ್ಷದ ಕೊನೆಯಲ್ಲಿ ಚೀನಾಕ್ಕೆ ಭೇಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತೆರಿಗೆ