ತೆಲಂಗಾಣ | ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದ ಎಮ್ಮೆ ಕಾಯುತ್ತಿದ್ದ ಯುವತಿಗೆ ಚುನಾವಣೆಯಲ್ಲಿ ಸೋಲು

2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಬಿಆರ್‌ಎಸ್‌ ಪಕ್ಷ ಸತತವಾಗಿ ಎರಡು ಬಾರಿ ಆಡಳಿತ ನಡೆಸಿದ್ದರೂ, ಈ ಬಾರಿ ಕಾಂಗ್ರೆಸ್ ಮುಂದೆ ತಲೆಬಾಗಿದೆ. ಈ...

ತೆಲಂಗಾಣ | ಕಾಂಗ್ರೆಸ್ ಸರ್ಕಾರ ರಚಿಸುವ ಮೂಲಕ ಸೋನಿಯಾ ಗಾಂಧಿ ಅವರಿಗೆ ‘ಬರ್ತ್‌ ಡೇ ಗಿಫ್ಟ್’: ಕೋಮಟಿ ರೆಡ್ಡಿ

2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದ್ದು, ಇನ್ನೂ ಮತ ಎಣಿಕೆ ನಡೆಯುತ್ತಿದೆ. ಈ ನಡುವೆ, ಮುಖ್ಯಮಂತ್ರಿ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬ ಚರ್ಚೆಗಳು ಬಿರುಸು ಪಡೆದಿವೆ. ಸದ್ಯ ಸಿಎಂ ರೇಸಿನಲ್ಲಿ...

ತೆಲಂಗಾಣ | ಚಾರ್ಮಿನಾರ್ ಕ್ಷೇತ್ರದ ಓವೈಸಿ ಪಕ್ಷದ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಸದ್ಯ ಕಾಂಗ್ರೆಸ್‌ ಮೂರು ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದು, ಇದೀಗ ಚಾರ್ಮಿನಾರ್ ಕ್ಷೇತ್ರದಲ್ಲಿ ಓವೈಸಿ ಅವರ ಎಐಎಂಐಎಂ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು ಸಾಧಿಸಿದ್ದಾರೆ. ಸದ್ಯ...

ತೆಲಂಗಾಣ | ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯ; ಅಶ್ವರಾವ್ ಪೇಟೆಯಲ್ಲಿ ಆದಿನಾರಾಯಣ ಗೆಲುವು

2023ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮೊದಲ ಗೆಲುವು ದಾಖಲಿಸಿದೆ. 119 ಕ್ಷೇತ್ರಗಳ ಪೈಕಿ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್‌, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅಶ್ವರಾವ್ ಪೇಟೆಯಲ್ಲಿ ಕಾಂಗ್ರೆಸ್...

ತೆಲಂಗಾಣ | ಸಿಎಂ ಸಿದ್ಧರಾಮಯ್ಯ ಪ್ರಚಾರ ನಡೆಸಿದ್ದ ಕಾಮರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಪತ್ರಗಳ ಏಣಿಕೆ ನಡೆಯುತ್ತಿದ್ದು, ಬಳಿಕ ರಾಜ್ಯಾದ್ಯಂತ 49 ಮತ ಎಣಿಕೆ ಕೇಂದ್ರಗಳಲ್ಲಿ ಇವಿಎಂ ತೆರೆದು ಮತ ಎಣಿಕೆ ನಡೆಯಲಿದೆ. ಮತ ಎಣಿಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತೆಲಂಗಾಣ ಚುನಾವಣೆ