ತೆಲಂಗಾಣ ಚುನಾವಣೆ | ಕಾಂಗ್ರೆಸ್‌ನ ವಿವೇಕಾನಂದ ಅತೀ ಶ್ರೀಮಂತ ಅಭ್ಯರ್ಥಿ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಚೆನ್ನೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಿ.ವಿವೇಕಾನಂದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಅವರು ಬರೋಬ್ಬರಿ 600 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿವೇಕಾನಂದ...

ತೆಲಂಗಾಣ | ಚುನಾವಣಾ ಪ್ರಚಾರ ವಾಹನದಿಂದ ಮಗುಚಿ ಬಿದ್ದ ಸಚಿವ ಕೆಟಿಆರ್; ತಪ್ಪಿದ ಭಾರೀ ದುರಂತ

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ನಿಝಾಮಾಬಾದ್ ಜಿಲ್ಲೆಯ ಆರ್ಮೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ವಾಹನ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ತೆಲಂಗಾಣ ಸಚಿವ ಮತ್ತು ಬಿಆರ್‌ಎಸ್ ನಾಯಕ ಕೆಟಿಆರ್...

ತೆಲಂಗಾಣ | 35 ವರ್ಷಗಳಲ್ಲಿ 237 ಬಾರಿ ಸ್ಪರ್ಧಿಸಿ ದಾಖಲೆ ಬರೆದ ಅಭ್ಯರ್ಥಿ

ತೆಲಂಗಾಣದಲ್ಲಿ ನವೆಂಬರ್ 30ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲ ಪಕ್ಷಗಳು ಚುನಾವಣೆ ಗೆಲ್ಲಲು ಭಾರೀ ಪ್ರಚಾರ ನಡೆಸುತ್ತಿವೆ. ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಮತದಾರರ ಮನವೊಲಿಸುವ ಯತ್ನದಲ್ಲಿದ್ದಾರೆ. ಇದೆಲ್ಲದರ ನಡುವೆ, ಪಕ್ಷೇತರ ಅಭ್ಯರ್ಥಿಯೊಬ್ಬರು...

ತೆಲಂಗಾಣ ಚುನಾವಣೆ | ಬಿಜೆಪಿ ಮೊದಲ ಪಟ್ಟಿ ಪ್ರಕಟ; 52 ಅಭ್ಯರ್ಥಿಗಳು ಘೋಷಣೆ

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 52 ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತೆಲಂಗಾಣ ಚುನಾವಣೆ