ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ.
ರಾಜ್ಯಪಾಲರು ಭಾಷಣ...
ವಿಧಾನಮಂಡಳಗಳಲ್ಲಿ ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಹೊಟೇಲ್ ತಾಜ್ ನಲ್ಲಿ ಕಳೆದ ಮೂರು ದಿನಗಳಿಂದ...
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಸುಗ್ರೀವಾಜ್ಞೆ ಸೇರಿದಂತೆ ಮಂಗಳವಾರ ಒಂದೇ ದಿನದಲ್ಲಿ ಮೂರು ಸುಗ್ರೀವಾಜ್ಞೆಗಳಿಗೆ ಅಸ್ತು ಎಂದಿದ್ದಾರೆ.
ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಸುಗ್ರೀವಾಜ್ಞೆ, ಸಿವಿಲ್ ಸೇವೆಗಳ...
ಹಂಪಿ ತನ್ನ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದ್ದರೂ, ಹಂಪಿಯ ಪರಿಸರದಲ್ಲಿ ಸ್ಥಾಪಿಸಲಾದ ಕನ್ನಡ ವಿಶ್ವವಿದ್ಯಾಲಯವು ದೇಸಿ ಮಾದರಿಯ ಸಂಶೋಧನೆಗೆ ವಿಶಿಷ್ಟವಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.
ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದ...
ರಾಜ್ಯಪಾಲರ ಮೇಲೆ ಸರ್ಕಾರ ಗದಾಪ್ರಹಾರ ಮಾಡುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ?
''ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುತ್ತಿದ್ದಾರೆ'' ಎಂದು ಆರೋಪಿಸಿ ಶಾಸಕರ ಭವನದಿಂದ ವಿಧಾನಸೌಧದವರೆಗೆ ರಾಜ್ಯ ಬಿಜೆಪಿಯ ನಾಯಕರು ಪಾದಯಾತ್ರೆ ನಡೆಸಿದ್ದಾರೆ. ವಿಧಾನಸಭೆ...