ಮಧ್ಯಪ್ರದೇಶದಲ್ಲಿ ತರಬೇತಿ ಪಡೆಯುತ್ತಿರುವ ಪೊಲೀಸರಿಗೆ 'ದಕ್ಷಿಣಮೂರ್ತಿ ಶ್ಲೋಕ' ಕೇಳಿಯೇ ದಿನವನ್ನು ಪ್ರಾರಂಭಿಸಬೇಕು ಎಂದು ಸೂಚನೆ ನೀಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಧಾರ್ಮಿಕ ಶ್ಲೋಕಗಳನ್ನು ಕಡ್ಡಾಯಗೊಳಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ.
ಈ ಆದೇಶವನ್ನು ಹೆಚ್ಚುವರಿ...