148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ವಿಶೇಷ ವಿಶ್ವ ದಾಖಲೆ ಬರೆದ ತೆಂಬಾ ಬವುಮಾ

ಟೆಸ್ಟ್ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. ಈ 148 ವರ್ಷಗಳಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಯೊಂದನ್ನು ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ನಿರ್ಮಿಸಿದ್ದಾರೆ. ಭಾರತದ ವಿರುದ್ಧದ ಟೆಸ್ಟ್ ಸರಣಿಯನ್ನು...

ಟೆಸ್ಟ್ ಸರಣಿ ಸೋಲು: 66 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಕಳಪೆ ಪ್ರದರ್ಶನ

ತವರಿನಲ್ಲೇ ಭಾರತ ತಂಡವನ್ನು 2-0 ಅಂತದಲ್ಲಿ ಸೋಲಿಸುವ ಮೂಲಕ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಟೆಸ್ಟ್‌ ಸರಣಿಯನ್ನ ಸಂಪೂರ್ಣ ಕೈವಶ ಮಾಡಿಕೊಂಡಿದೆ. ಇದರೊಂದಿಗೆ 27 ವರ್ಷಗಳ ಬಳಿಕ ಟೆಸ್ಟ್‌ ಚಾಂಪಿಯನ್‌...

IND – SA Test | ಭಾರತಕ್ಕೆ 408 ರನ್‌ಗಳ ಹೀನಾಯ ಸೋಲು; ದಕ್ಷಿಣ ಆಫ್ರಿಕಾಕ್ಕೆ 2-0 ಸರಣಿ ಗೆಲುವು

ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 408 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ದಕ್ಷಿಣ ಆಫ್ರಿಕಾ ಐತಿಹಾಸಿಕ 2-0 ಸರಣಿ ಗೆಲುವನ್ನು ದಾಖಲಿಸಿದೆ. ಈ ಸೋಲಿನೊಂದಿಗೆ...

IND vs SA 2nd Test | 549 ರನ್​​ಗಳ ಕಠಿಣ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ

ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ನಷ್ಟಕ್ಕೆ 260 ರನ್​​ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಟೀಮ್ ಇಂಡಿಯಾಗೆ ಕೊನೆಯ...

ಪೂರ್ವಜರ ನಾಡಿನಲ್ಲಿ ‘ಫ್ರೀಡಂ ಬೇಬಿ’ಯ ಐತಿಹಾಸಿಕ ಶತಕ: ಹರಿಣಗಳ ನಾಡಿನ ‘ಸೆನುರಾನ್ ಮುತ್ತುಸ್ವಾಮಿ’ ಹಿನ್ನಲೆಯೇ ರೋಚಕ

ಸೆನುರಾನ್ ಅವರ ಈ ಸಾಧನೆಯ ಹಿಂದಿನ ಕಥೆ ತಿಳಿಯಬೇಕೆಂದರೆ ನಾವು ಸುಮಾರು ನೂರು ವರ್ಷಗಳ ಹಿಂದಿನ ಇತಿಹಾಸಕ್ಕೆ ಹೋಗಬೇಕು. ತಮಿಳುನಾಡಿನ ವೆಲ್ಲೂರು ಮತ್ತು ನಾಗಪಟ್ಟಣಂ ಭಾಗದಿಂದ ಹಡಗು ಏರಿದವರಲ್ಲಿ ಸೆನುರಾನ್ ಮುತ್ತುಸ್ವಾಮಿ ಅವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಕ್ಷಿಣ ಆಫ್ರಿಕಾ