ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆ ಅನುಷ್ಠಾನದ ಪ್ರಗತಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ ಪ್ರಗತಿ ಸಾಧಿಸುವ...
ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು(BSWT) ಇದರ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರಗಳನ್ನು ಆರಂಭಿಸಿದ್ದು, ಇದೀಗ ಮೊದಲನೇ ತರಗತಿ ಪೂರ್ತಿಗೊಂಡಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು 60 ವಿದ್ಯಾರ್ಥಿಗಳು...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ ʼಬ್ರ‍್ಯಾಂಡ್ ಮಂಗಳೂರುʼ ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್...
ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ...
ಮೀಸಲಾತಿ, ಸಮಾನತೆ, ಸಬಲೀಕರಣದತ್ತ ಮಹಿಳೆಯರು ದೃಢವಾದ ಹೆಜ್ಜೆ ಇಡಬೇಕಾಗಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಸ್ವರ್ಣ ಭಟ್ ಹೇಳಿದರು.
ಜನವಾದಿ ಮಹಿಳಾ ಸಂಘಟನೆಯ ದ.ಕ. ಜಿಲ್ಲಾ ಸಮ್ಮೇಳನದ ಸಿದ್ದತೆಯ ಪ್ರಯುಕ್ತ ಮಂಗಳೂರಿನ ಖಾಸಗಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...