ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ...
ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ...
ಬಿಜೆಪಿ ನಾಯಕರುಗಳು ಮಂಗಳೂರು ಎಸ್ಪಿಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ. ದ್ವೇಷಭಾಷಣ ಮಾಡಿದರೂ, ಕಿಡಿಗೇಡಿ ಕೃತ್ಯದಲ್ಲಿ ಭಾಗಿಯಾದರೂ, ಹಿಂದು-ಮುಸ್ಲಿಂ ಭಾವೈಕ್ಯತೆಗೆ ಧಕ್ಕೆ ತಂದರೂ ಕ್ರಮ ಕೈಗೊಳ್ಳದೆ ತೆಪ್ಪಗಿರಬೇಕಂತೆ... ಇದು ಬಿಜೆಪಿ ನಾಯಕರ ಧೋರಣೆ
ಕೋಮು ದ್ವೇಷ...
ಅಖಿಲ ಭಾರತ ವಕೀಲರ ಸಂಘ(AILU)ದ ರಾಜ್ಯ ಕರೆಯ ಅನ್ವಯ ಇಂದು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಅಖಿಲ ಭಾರತ ವಕೀಲರ ಒಕ್ಕೂಟದ...
ಕರಾವಳಿಯ ಮುಸ್ಲಿಂ ನಾಯಕ ಅಶ್ರಫ್ ಕಿನಾರ, ಸರ್ಫರಾಝ್ ವಿಟ್ಲ ಸೇರಿದಂತೆ ಇತರ ಸಾಮಾಜಿಕ ಕಾರ್ಯಕರ್ತರು ತಮ್ಮ ಹಾಡು, ಬರಹ ಹಾಗೂ ಲೇಖನಗಳ ಮೂಲಕ ಸರ್ಕಾರದ ಸರ್ಕಾರದ ಜನವಿರೋಧಿ ಕ್ರಮಗಳ ವಿರುದ್ಧ ಮಾತನಾಡಿ, ಅವರ...