ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೇರಿ ಹಿಡಿದಿದ್ದಾರೆ.
ಕೇರಳ ನಿವಾಸಿಗಳಾದ ಮುರಳಿ...
ಡಿವೈಎಫ್ಐ ಹರೇಕಳ ಗ್ರಾಮ ಸಮಿತಿ ವತಿಯಿಂದ ಹರೇಕಳ ಕಚೇರಿಯಲ್ಲಿ ನಿನ್ನೆ ಬೃಹತ್ ಸೌಹಾರ್ದ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು. ಸುಮಾರು 450 ಜನರು ಜಾತಿ ಧರ್ಮದ ಭೇದವನ್ನು ಮರೆತು ಈ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು....
ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಎಸ್ಎಸ್ಎಲ್ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...
ಬಡವರ ಕಿಂಚಿತ್ತೂ ಕಾಳಜಿ ಇಲ್ಲದ ಶಾಸಕ ವೇದವ್ಯಾಸ ಕಾಮತ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದ)ದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆಗ್ರಹಿಸಿದರು.
ನಿವೇಶನರಹಿತರಿಗೆ ನಿವೇಶನ...
ಸಾಮಾನ್ಯ ಜನರು ಉದ್ಯೋಗವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಸಾಮಾಜಿಕ ಪಿಡುಗಾಗಿರುವ ನಿರುದ್ಯೋಗವನ್ನು ನಿವಾರಿಸುವುದರಿಂದ ಸೌಹಾರ್ದ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಜನಪದ ವಿದ್ವಾಂಸ, ಸಾಹಿಗಳಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯ ಚಳುವಳಿಯ...