ದಕ್ಷಿಣ ಕನ್ನಡ | ಉತ್ತಮ ಬಡ್ಡಿ ದರದೊಂದಿಗೆ ಅಂಚೆ ಯೋಜನೆ;‌ ಖಾತೆ ತೆರೆಯಲು ಕೆಲವೇ ದಿನ ಬಾಕಿ

ಉತ್ತಮ ಬಡ್ಡಿಯನ್ನು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ  ಯೋಜನೆಯಡಿ ಖಾತೆ ತೆರೆಯಲು ಕೆಲವೇ ದಿನಗಳು ಬಾಕಿ ಇವೆ. ಮಹಿಳಾ ಸಮ್ಮಾನ್‌ ಉಳಿತಾಯ ಖಾತೆ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ...

ಮಂಗಳೂರು | ಬಾಲನ್ಯಾಯ ಮಂಡಳಿಯ ಸದಸ್ಯರ ಹುದ್ದೆಗೆ ‌ಬಿಜೆಪಿ ವಕೀಲೆ ನೇಮಕ; ಮಾನದಂಡ ಮರೆಯಿತೇ ಕಾಂಗ್ರೆಸ್?

ಬಾಲನ್ಯಾಯ ಮಂಡಳಿಯ ಸದಸ್ಯರ ಹುದ್ದೆಯು ನ್ಯಾಯಾಧೀಶರ ಹುದ್ದೆಗೆ ಸಮಾನವಾದ ಹುದ್ದೆ. ಇಂತಹ ಶ್ರೇಷ್ಠ ಹುದ್ದೆಗೆ ಮಂಗಳೂರಿನ ವಕೀಲೆ ಸುಮನಾ ಶರಣ ಎಂಬಾಕೆಯನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಲನ್ಯಾಯ ಮಂಡಳಿಯ ಸದಸ್ಯೆಯಾಗಿ ಆಯ್ಕೆಯಾಗಿರುವ...

ಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿದ್ದ ನಗದು ನೋಟುಗಳಿಗೆ ಗೆದ್ದಲು; ಗ್ರಾಹಕನ ₹8 ಲಕ್ಷ ನಷ್ಟ

ಮಂಗಳೂ‌ರು ನಗರದ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ ₹8 ಲಕ್ಷ ನಗದು ನೋಟುಗಳಿಗೆ ಗೆದ್ದಲು ಹಿಡಿದು ಪುಡಿಯಾಗಿರುವ ಸಂಬಂಧ ಗ್ರಾಹಕರೊಬ್ಬರು ನಗರದ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ. ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ಬಜಾಲ್ ವಾರ್ಡ್ ಅಭಿವೃದ್ಧಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್ಐ ಆರೋಪ

ಮಂಗಳೂರು ಮಹಾನಗರ ಪಾಲಿಕೆಯಿಂದ ಸಾವಿರಾರು ಕೋಟಿ ರೂಪಾಯಿಳ ಅನುದಾನ ಬಿಡುಗಡೆಯಾಗಿದ್ದರೂ ಬಜಾಲ್ ವಾರ್ಡ್ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ 13 ಸ್ಥಳಗಳಲ್ಲಿ ಭೂಮಿ ಪೂಜೆ ನಡೆದಿತ್ತು, ಆದರೆ ಒಂದು...

ಉಳ್ಳಾಲ | ಎಡಪಂಥೀಯರೇ ವಿವೇಕಾನಂದ ಚಿಂತನೆಯ ನಿಜ ವಾರಸುದಾರರು: ಚಿಂತಕ ಇಸ್ಮಾಯಿಲ್

ಸ್ವಾಮಿ ವಿವೇಕಾನಂದರ ಚಿಂತನೆಯ ನಿಜವಾದ ವಾರಸುದಾರರು ಎಡಪಂಥೀಯರೇ ಹೊರತು ಬಲಪಂಥೀಯ ಹಿಂದುತ್ವವಾದಿ ಶಕ್ತಿಗಳಲ್ಲ ಎಂದು ಪ್ರಗತಿಪರ ಚಿಂತಕ, ನಿವ್ರತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಅಭಿಪ್ರಾಯಪಟ್ಟರು. ವಿವೇಕಾನಂದರ 162ನೇ ಜನ್ಮ ದಿನಾಚರಣೆಯ ಅಂಗವಾಗಿ ಉಳ್ಳಾಲದ ಸಮಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಕ್ಷಿಣ ಕನ್ನಡ