ದಕ್ಷಿಣ ಕನ್ನಡ | ಕುಮಾರ ಪರ್ವತ ಚಾರಣಕ್ಕೆ ಅ.3ರಿಂದ ನಿರ್ಬಂಧ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರ ಪರ್ವತದಲ್ಲಿ ಚಾರಣ ನಡೆಸಲು ಅಕ್ಟೋಬರ್ 3ರಿಂದ ನಿರ್ಬಂಧ ವಿಧಿಸಲಾಗಿದೆ‌ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, "ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸ್ತುತದಲ್ಲಿ ಭಾರೀ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ...

ಧರ್ಮಸ್ಥಳ | ಸೌಜನ್ಯ ಹೋರಾಟಕ್ಕೆ ಮೈಸೂರಿನ ಒಡನಾಡಿ ಸಂಸ್ಥೆ ಬೆಂಬಲ

ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟಕಟೆಗೆ ತರಲಾಗಿಲ್ಲ ಎಂದು ಒಡನಾಡಿಯ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಅವರು ಆರೋಪಿಸಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ...

ದಕ್ಷಿಣ ಕನ್ನಡ | ಮಂಗಳೂರು ಮಳೆ ನೀರಿನಲ್ಲಿ ಕೆಟ್ಟು ನಿಂತ ಬಸ್; ಸ್ಮಾರ್ಟ್‌ಸಿಟಿ ಅಣಕಿಸಿದ ನೆಟ್ಟಿಗರು

ಒಂದು ತಿಂಗಳು ತಡವಾಗಿ ನೈರುತ್ಯ ಮಾನ್ಸೂನ್ ಮಾರುತಗಳು (ಮುಂಗಾರು ಮಳೆ) ರಾಜ್ಯವನ್ನು ಪ್ರವೇಶಿಸಿವೆ. ಕರಾವಳಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ....

ಬಿಜೆಪಿ ಅಧ್ಯಕ್ಷ ಕಟೀಲ್‌ಗೆ ಹಿಂದುತ್ವವೇ ತಲೆನೋವು

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ, ವಿರೋಧ ಪಕ್ಷದ ನಾಯಕ ಯಾರು ಎಂಬ ಪ್ರಶ್ನೆಗೆ ಬಿಜೆಪಿಯಲ್ಲಿ ಇನ್ನೂ ಉತ್ತರ ದೊರೆತಿಲ್ಲ. ಈ ನಡುವೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್ ಕಟೀಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಕ್ಷಿಣ ಕನ್ನಡ