ಶಿವಮೊಗ್ಗ | ಸಂವಿಧಾನದ ಮೇಲೆ ನಿಜವಾಗಿ ದಾಳಿ ಮಾಡಿದವರು ಕಾಂಗ್ರೆಸಿಗರು : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ,ಆರ್ ಎಸ್ ಎಸ್ ಸಹಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಇತ್ತೀಚೆಗೆ ಜಾತ್ಯತೀತ ಮತ್ತು ಸಮಾಜವಾದ ಎಂಬ ಶಬ್ದವನ್ನು ಸಂವಿಧಾನ ಪೀಠಿಕೆಯಿಂದ ತೆಗೆಯಬೇಕೆಂದು ಹೇಳಿರುವುದರ ಬಗ್ಗೆ ಕಾಂಗ್ರೆಸ್ ನಾಯಕರು ಮನಸೋ ಇಚ್ಛೆ ಹೇಳೆ ನೀಡುತ್ತಿರುವುದು ಖಂಡನೀಯ...

ಸಮಾಜವಾದ-ಜಾತ್ಯತೀತ ಪದ ತೆಗೆಯುವ ಹೇಳಿಕೆ: ಹೊಸಬಾಳೆ ವಿರುದ್ಧ ಯುವ ಕಾಂಗ್ರೆಸ್‌ ದೂರು

ಸಂವಿಧಾನ ಪೀಠಿಕೆಯಿಂದ ಸಮಾಜವಾದ, ಜಾತ್ಯತೀತ ಪದ ತೆಗೆಯಬೇಕು ಎಂದು ಹೇಳಿಕೆ ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ವಿರುದ್ಧ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಕಾನೂನು ವಿಭಾಗದ ಕರ್ನಾಟಕ ಘಟಕವು...

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಸಂವಿಧಾನದಲ್ಲಿ ‘ಜಾತ್ಯತೀತ ಮತ್ತು ಸಮಾಜವಾದ’ ಪದಗಳು ತೆಗೆಯಬೇಕು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸಂವಿಧಾನದ ಪ್ರಸ್ತಾವನೆಯಲ್ಲಿರುವ ಸಮಾಜವಾದ ಮತ್ತು ಜಾತ್ಯತೀತ ಪದಗಳಿಗೆ ಭಾರತದ ನಾಗರೀಕತೆಯಲ್ಲಿ ಯಾವುದೇ ಜಾಗವಿಲ್ಲ ಹೀಗಾಗಿ ಸಂವಿಧಾನ ಪೀಠಿಕೆಯಲ್ಲಿ ಅವೆರಡು ಪದಗಳು ಅಪ್ರಸ್ತುತ ಎಂದು ಅಸ್ಸಾಂ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...

“ಸಂವಿಧಾನದಲ್ಲಿರುವ ‘ಜಾತ್ಯತೀತ’, ‘ಸಮಾಜವಾದಿ’ ಪದಗಳನ್ನು ತೆಗೆಯಿರಿ!!”

"ಸಂವಿಧಾನದಲ್ಲಿರುವ 'ಜಾತ್ಯತೀತʼ, ‘ಸಮಾಜವಾದಿ’ ಪದಗಳನ್ನು ತೆಗೆಯಿರಿ!!" ಆರ್ ಎಸ್‌ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, “ಸಂವಿಧಾನದ ಪೀಠಿಕೆಯಲ್ಲಿರುವ ‘ಸಮಾಜವಾದಿ’ ಮತ್ತು ಜಾತ್ಯತೀತ ಪದಗಳನ್ನು ತೆಗೆದು ಹಾಕಬೇಕು” ಎಂದು ಒತ್ತಾಯಿಸಿದ್ದಾರೆ. ಸದ್ಯ ಹೊಸಬಾಳೆ ನೀಡಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದತ್ತಾತ್ರೇಯ ಹೊಸಬಾಳೆ