ಸೇನಾ ಅಧಿಕಾರಿಗಳ ಮೇಲೆ ದಾಳಿ, ದರೋಡೆ; ಅಧಿಕಾರಿಯ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಆಘಾತಕಾರಿ ಘಟನೆಯೊಂದರಲ್ಲಿ, 6-7 ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ಇಬ್ಬರು ಸೇನಾ ಅಧಿಕಾರಿಗಳು ಮತ್ತು ಅವರ ಮಹಿಳಾ ಸ್ನೇಹಿತರ ಮೇಲೆ ದಾಳಿ ನಡೆಸಿ, ದರೋಡೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಹೊರವಲಯದ ಪಿಕ್ನಿಕ್ ಸ್ಥಳದಲ್ಲಿ...

ಬೆಂಗಳೂರು | ಮಹಿಳೆಯ ಕೈ-ಕಾಲು ಕಟ್ಟಿಹಾಕಿ ದರೋಡೆ; ಐವರ ಬಂಧನ

ಹಣದ ಆಸೆಗೆ ಬಿದ್ದು ಸ್ನೇಹಿತೆಯ ಮನೆಯಲ್ಲಿ ಹಗಲು ಹೊತ್ತಲ್ಲೇ ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು...

ಕೊಡಗು | ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ವೃದ್ಧೆಗೆ ಹಲ್ಲೆ, ದರೋಡೆ; ಆರೋಪಿ ಬಂಧನ

ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು,...

ಬೆಂಗಳೂರು | ಐವರು ಆರೋಪಿಗಳ ಬಂಧಿನದಿಂದ 8 ಪ್ರಕರಣ ಭೇದಿಸಿದ ಪೊಲೀಸರು

ಕಾರು ಕಳ್ಳತನ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಈ ಮೂಲಕ 8 ಪ್ರಕರಣಗಳನ್ನು ಭೇದಿಸಿದ್ದಾರೆ. ಕೋಲಾರದ ನಹ್ಮದ್ ತುಲಕ್ (22), ಗೋವಿಂದಪುರ ನಿವಾಸಿಗಳಾದ ಅಸ್ರಾನ್ ಅಹಮದ್ (20), ಸೈಯದ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದರೋಡೆ