ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುರುಮಠಕಲ್ ತಾಲೂಕಿನ...
ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆ ಪದಾಧಿಕಾರಿಗಳು ಗ್ರಾಮದಿಂದ ಪಟ್ಟಣದ ಪೊಲೀಸ್ ಠಾಣೆವರೆಗೆ...
ಕೊಡಗು ನೋಡುಗರ ಸ್ವರ್ಗ. ಕಾಫಿ ತೋಟಗಳ ಸಾಲು, ಬೆಟ್ಟಗುಡ್ಡ, ಮಂಜಿನ ಮುಸುಕು, ತಂಪನೆಯ ವಾತಾವರಣ, ಜಿಟಿ ಜಿಟಿ ಮಳೆ ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುವ ಪ್ರವಾಸಿ ತಾಣ. ಆದರೆ, ಹೆಚ್ಚಿದ ವನ್ಯಜೀವಿ-ಮಾನವ ಸಂಘರ್ಷ...
ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ. ಇದು ಸರಿಯೋ-ತಪ್ಪೋ ಎಂಬುದನ್ನು ನಮಗೆ ನಾವೇ ಅರ್ಥ ಮಾಡಿಕೊಳ್ಳಬೇಕು. ಆದರೆ, ಹವನ ಮಾಡಿಸುವವರು ನಾವೇ, ಕಾಣಿಕೆ ಕೊಡುವುದೂ ನಾವೇ, ಹೀಗಿದ್ದಾಗ...
ದಲಿತರು ಉದ್ಯಮಿಗಳಾಗಲು ಶ್ರಮವಹಿಸಿ ಕೆಲಸ ಮಾಡಬೇಕು. ನಾವು ಮಾಡುವ ಉತ್ಪಾದಕ ವಸ್ತುಗಳು ಹೆಚ್ಚು ಗುಣಮಟ್ಟದ್ದಾಗ ಮಾತ್ರ ನಮ್ಮ ಬೆಳವಣಿಗೆ ಉತ್ತಮವಾಗಿರುತ್ತದೆ ಎಂದು ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ(DICCI) ಬುಡಕಟ್ಟು...