ಪ್ರತಿದಿನವೂ ಕಾಲೇಜಿನ ಕೊನೆ ತರಗತಿಯನ್ನು ಬಂಕ್ ಮಾಡಿ ಊರಿಗೆ ಬಂದು ಸಾರಾಯಿ ಮಾರಲು ಹೋದರೆ ಹದಿನೈದು ರೂಪಾಯಿ ಸಿಗುತ್ತಿದ್ದುದರಿಂದ ಕಾಲೇಜು ಬದುಕು ಸರಾಗವಾಗಿ ಸಾಗಿತು. ಈ ಸಾರಾಯಿ ಮಾರುವ ಕೆಲಸ ನನಗೆ ಸ್ವಾಭಿಮಾನವನ್ನೂ,...
ದಲಿತರು, ಅಸ್ಪೃಶ್ಯರನ್ನು ಒಳಗೊಳ್ಳದ ಹೊರತು ಭಾರತ ಸಮೃದ್ಧವಾಗಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅಭಿಪ್ರಾಯಪಟ್ಟರು.
ಚಿತ್ರದುರ್ಗದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್, ಕೋಟೆ ನಾಡು ಬೌದ್ಧ ವಿಹಾರ...
ವಿಜಯಪುರದಲ್ಲಿ ನಡೆದ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ವಚನಕಾರರನ್ನು ಒಳಗೊಳ್ಳದಿದ್ದದ್ದು ನೋವಿನ ಸಂಗತಿ ಎಂದು ಬರಹಗಾರ ಹಾಗೂ ಬಸವ ಪ್ರತಿಷ್ಠಾನದ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಉಪ್ಪಿನ ತಿಳಿಸಿದ್ದಾರೆ.
ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಅರ್ಜುನ ಗೊಳಸಂಗಿ...
ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಲಿತರೆಂಬ ಕಾರಣಕ್ಕೆ ಅವರ ಕುರ್ಚಿಯಲ್ಲಿ ಕುಳಿತುಕೊಳ್ಳಲು ನಿರಾಕರಿಸಿದ್ದ ಬೆಂಗಳೂರು ಪಶ್ವಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ, ಬೇರೆ ಕುರ್ಚಿ ಹಾಕಿಕೊಂಡು ಕುಳಿತಿದ್ದರೆಂಬ ಆರೋಪ ಕೇಳಿಬಂದಿದೆ. ಜಾತಿ ದೌರ್ಜನ್ಯ ನಡೆಸಿದ...
ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬ ಮಾತಿನಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ, ತಮ್ಮ ಹೆಸರಿನಲ್ಲಿರುವ ಜಾಗವನ್ನು ಬಿಟ್ಟುಕೊಡಲು ಖಾಸಗಿ ವ್ಯಕ್ತಿ ಸಮ್ಮತಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಮಶಾನ ಭೂಮಿ ಪಾಳುಕೊಂಪೆಯಾಗಿ ಮಾರ್ಪಟ್ಟಿದೆ ಎನ್ನುತ್ತಾರೆ...