ಕಳೆದ 11 ವರ್ಷಗಳ (2014-2025) ಅವಧಿಯನ್ನು ಅವಲೋಕಿಸಿದರೆ, ದೇಶಾದ್ಯಂತ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿಅಂಶಗಳ ಪ್ರಕಾರ, 2014ರಿಂದ ಇಲ್ಲಿಯವರೆಗೆ ಪರಿಶಿಷ್ಟ...
ದಲಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿ, ಆಕೆಯ ಮಗಳನ್ನು ಅಪಹರಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಮೀರತ್ನಲ್ಲಿ ಉದ್ವಿಗ್ನತೆ ಉಂಟಾಗಿದೆ. ಯುವತಿಯ ರಕ್ಷಣೆ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಜಿಲ್ಲೆಯ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಇತ್ತೀಚೆಗೆ ಭೀಕರವಾಗಿ ಹತ್ಯೆಗೀಡಾದ ಮಹಿಳೆಯ ಮನೆಗೆ ಭೀಮಘರ್ಜನೆ ಸಂಘಟನೆಯ ಪದಾಧಿಕಾರಿಗಳು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಶೋಕತಪ್ತ ಕುಟುಂಬಕ್ಕೆ ಧೈರ್ಯ ತುಂಬಿದ ಸಂಘಟನೆಯು...
ಶಾಲೆಯಲ್ಲಿ ಬಿಸಿಯೂಟ ಕಾರ್ಮಿಕಳಾಗಿ ನೇಮಕಗೊಂಡಿದ್ದ ದಲಿತ ಮಹಿಳೆಗೆ ಅಡುಗೆ ತಯಾರಿಸದಂತೆ ಅಡ್ಡಿಪಡಿಸಿದ್ದ ಪ್ರಕರಣದಲ್ಲಿ ಆರು ಮಂದಿ ಅಪರಾಧಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ....
ಮಧ್ಯಪ್ರದೇಶದಲ್ಲಿ ಪ್ರತಿದಿನ ಸರಾಸರಿ ಏಳು ಮಂದಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮಹಿಳೆಯರು ಅತ್ಯಾಚಾರಕ್ಕೆ ಗುರಿಯಾಗುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಬಹಿರಂಗಪಡಿಸಿದೆ.
ವಿರೋಧ ಪಕ್ಷದ ಶಾಸಕ...