ಗುಬ್ಬಿ | ದಲಿತ ವಿರೋಧಿ ತುಮಕೂರು ಜಿಪಂ ಸಿಇಒ: ಕಾನೂನು ಕ್ರಮಕ್ಕೆ ದಲಿತ ಮುಖಂಡರ ಆಗ್ರಹ.

ಅಸ್ಪೃಶ್ಯ ಮನೋಭಾವ ಹೊಂದಿರುವ ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ಅವರು ಉದ್ದೇಶ ಪೂರಕವಾಗಿ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ವಿನಾಕಾರಣ ಮಾನಸಿಕ ಹಿಂಸೆ ನೀಡುತ್ತಾರೆ. ಈ ಉನ್ನತ ಅಧಿಕಾರಿಯ ದಲಿತ ವಿರೋಧಿ...

ಗುಜರಾತ್ | ದಲಿತ ವಿರೋಧಿ ಹೇಳಿಕೆ; ಜಿಲ್ಲಾಧಿಕಾರಿ ಅಮಾನತಿಗೆ ಜಿಗ್ನೇಶ್ ಮೇವಾನಿ ಆಗ್ರಹ

ಗುಜರಾತ್‌ನ ಮಹಿಸಾಗರ್ ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಜಿಲ್ಲಾಧಿಕಾರಿ ಮಾತ್ರ...

ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ದಲಿತ ಸಮುದಾಯಕ್ಕೆ ಸೇರಿದ ವೈದ್ಯೆಯನ್ನು ನಿಂದಿಸಿರುವ ಅರಕಲಗೂಡು ಸಾರ್ವಜನಿಕ ಆಸ್ಪತ್ರೆಯ ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಅವರನ್ನು ಕೂಡಲೇ ಬಂಧಿಸಿ ಸೇವೆಯಿಂದ ಅಮಾನತು ಮಾಡುವಂತೆ ಹಾಸನ ನಗರದಲ್ಲಿ ಜನಪರ ದಲಿತ, ಜನಪರ...

ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ದಲಿತರ ಮೇಲೆ ದೌರ್ಜನ್ಯ: ಆರೋಪ

ರಾಷ್ಟ್ರೀಯ ಆದರ್ಶಗಳನ್ನು ಅಳವಡಿಸುವ ಉದ್ದೇಶದಿಂದ 1920ರಲ್ಲಿ ಆರಂಭವಾದ ಬೆಂಗಳೂರಿನ ನ್ಯಾಷನಲ್ ಎಜುಕೇಷನ್ ಸೊಸೈಟಿಯಲ್ಲಿ ದಲಿತ ವಿರೋಧಿ ಧೋರಣೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ನೀಡುತ್ತಿರುವ ಬಸವನಗುಡಿಯ ನ್ಯಾಷನಲ್ ಕಾಲೇಜ್‌ನಲ್ಲಿ ತನ್ನದೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ ವಿರೋಧಿ