ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ ಲಕ್ನೋದ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 5.10 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಪರಮಾನಂದ ಗುಪ್ತಾ ಎಂಬ ವಕೀಲರು ದಲಿತ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಇದೀಗ ಅದೇ ಗುಜರಾತ್‌ನ ಗ್ರಾಮವೊಂದರ‌ಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡು ಬಂದಿದೆ....

ಗಡ್ಡ-ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಭಾರತದಂತಹ ಬಹು ಸಂಸ್ಕೃತಿಯ ದೇಶಕ್ಕೆ ʼಜಾತಿʼ ಒಂದು ಪಿಡುಗು ಎನ್ನುವುದನ್ನು ಮತ್ತೆ ಮತ್ತೆ ಹೇಳುವ ಅಗತ್ಯವೇ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಈ ಜಾತಿ ಆಧಾರಿತ ಹಿಂಸಾಚಾರಗಳಿಂದ ಭಾರತೀಯ ಸಮಾಜ...

ಪ್ರತಿ ದಿನ 7 ಮಂದಿ ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಎಂಪಿ ಸರ್ಕಾರ ಮಾಹಿತಿ

ಮಧ್ಯಪ್ರದೇಶದಲ್ಲಿ ಪ್ರತಿ ದಿನ ಸರಾಸರಿ 7 ಮಂದಿ ದಲಿತ ಮತ್ತು ಬುಡಕಟ್ಟು ಸಮುದಾಯಗಳ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರ ತಿಳಿಸಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ...

ರಾಯಚೂರು | ದಲಿತ ಮಹಿಳೆಯ ಶವಸಂಸ್ಕಾರಕ್ಕೆ ಸವರ್ಣೀಯರಿಂದ ಅಡ್ಡಿ

ಮಸ್ಕಿ ತಾಲ್ಲೂಕು ಪಾಮನಕಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಂದಗಲ್ ಗ್ರಾಮದಲ್ಲಿ ದಲಿತ ಸಮುದಾಯದ ಮಹಿಳೆಯೊಬ್ಬರ ಶವಸಂಸ್ಕಾರಕ್ಕೆ ಸವರ್ಣೀಯರು ಅಡ್ಡಿಪಡಿಸಿದ ಘಟನೆ ನಡೆದಿದ್ದು ಇದರ ಪರಿಣಾಮವಾಗಿ ಸ್ಥಳದಲ್ಲಿ ಮಾತಿನ ಚಕಮಕಿ ಉಂಟಾದ ಘಟನೆ ನಡೆದಿದೆ.ಆನಂದಗಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ