ಚಿಕ್ಕಮಗಳೂರು ಜಿಲ್ಲೆಯ ಅಲ್ಲೂರು ಪಟ್ಟಣದಲ್ಲಿ ಎರಡು ಸಮುದಾಯಗಳ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲೂರು ಪಿಎಸ್‌ಐ ಸರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್ ಎಚ್ ದೇವರಾಜ್ ತಿಳಿಸಿದರು.
ಜಿಲ್ಲಾ ಒಕ್ಕಲಿಗರ ಸಂಘವು ಆಲ್ಲೂರು ಪಿಎಸ್‌ಐ...
ಹೊಸ ಮುಖಗಳೇ ಸೇರಿ ರೂಪಿಸಿರುವ 'ಧೀರ ಭಗತ್ ರಾಯ್' ಸಿನಿಮಾ ಮೇಲೆ ಮುಗಿಬಿದ್ದಿರುವ ಸಂಘಪರಿವಾರ ಬೆಂಬಲಿತ ಸೋಷಿಯಲ್ ಮಿಡಿಯಾ ಅಕೌಂಟ್‌ಗಳು ವಿಷಕಾರಿ ಕಮೆಂಟ್‌ಗಳನ್ನು ಮಾಡಿ ಅಸಹನೆಯನ್ನು ಹೊರಹಾಕಿವೆ. ಈ ಬಗ್ಗೆ ಚಿತ್ರತಂಡ ಬೇಸರ...
ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...
ಬೋರ್‌ವೆಲ್ ನೀರು ಬಳಸಿದ್ದಕ್ಕೆ ದಲಿತ ಯುವಕನಿಗೆ ಗ್ರಾಮದ ಸರಪಂಚ್ ಮತ್ತು ಸರಪಂಚ್‌ನ ಪತ್ನಿ ಸೇರಿದಂತೆ ಕನಿಷ್ಠ ಐವರು ಥಳಿಸಿ ಕೊಂದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ.
ಗ್ವಾಲಿಯರ್ ಜಿಲ್ಲೆಯ 27 ವರ್ಷದ ನಾರದ್...
ದಲಿತ ಲೇಖಕರೊಬ್ಬರ ಪುಸ್ತಕವನ್ನು ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದರೂ ಲೇಖಕರನ್ನು ವೇದಿಕೆಗೆ ಕರೆಯದಿರುವ ಪ್ರಮಾದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದಿದೆ.
ಕನಕದಾಸರ ಜನ್ಮದಿನದ ಪ್ರಯುಕ್ತ 'ಕರ್ನಾಟಕ ತತ್ವಪದಕಾರರ ಹದಿನೆಂಟು ಸಂಪುಟಗಳ ಬಿಡುಗಡೆ ಸಮಾರಂಭ'...